LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯೋ-ಯೋ ಟೆಸ್ಟ್​: ಕೊಹ್ಲಿ-ಗಿಲ್​ರನ್ನೇ ಹಿಂದಿಕ್ಕಿದ್ದ ಮಯಾಂಕ್

ಬೆಂಗಳೂರು: ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಯೋ-ಯೋ ಟೆಸ್ಟ್​​​ನಲ್ಲಿ ಮಯಾಂಕ್ ಅಗರ್ವಾಲ್ ಅವರು ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಭಾರತ ತಂಡದಲ್ಲಿರುವ ಆಟಗಾರರನ್ನೇ ಮೀರಿಸಿದ್ದಾರೆ.

ಕರ್ನಾಟಕದ ಬ್ಯಾಟ್ಸ್​ಮನ್​​ ಮಯಾಂಕ್ ಅಗರ್ವಾಲ್, ಫಿಟ್​ನೆಸ್​ ಪರೀಕ್ಷೆಯಲ್ಲಿ 21.1 ಅಂಕ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.

ಇನ್ನು ಯೋ-ಯೋ ಫಿಟ್​​ನೆಸ್​ ಟೆಸ್ಟ್​ನಲ್ಲಿ ತಾನು ಪಡೆದಿರುವ ಅಂಕಗಳನ್ನು ಮಯಾಂಕ್ ಅಗರ್ವಾಲ್ ಬಹಿರಂಗಪಡಿಸಿದ್ದು, ಇತ್ತೀಚೆಗೆ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಯೋ-ಯೋ ಟೆಸ್ಟ್​​​ನಲ್ಲಿ ಭಾಗಿಯಾಗಿದ್ದರು.

ರಾಟ್ ಕೊಹ್ಲಿ 17.2 ಅಂಕ ಪಡೆದಿದ್ದರೆ, ಗಿಲ್ 18.7 ಅಂಕ ಪಡೆದಿದ್ದು, ಇದೀಗ ಮಯಾಂಕ್ ಅಗರ್ವಾಲ್ ಅವರು 21.1 ಅಂಕ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನವರಿಯಲ್ಲಿ ಭಾರತ್ ಜೋಡೋ ಯಾತ್ರೆ 2.0..?Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!