LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಂಬುಟಾನ್‌ ಹಣ್ಣು ಗಂಟಲಿಗೆ ಸಿಲುಕಿ ಬಾಲಕಿ ಮೃತ್ಯು

ರಂಬುಟಾನ್‌ ಹಣ್ಣು ತಿನ್ನುವಾಗ ಗಂಟಲಿನಲ್ಲಿ ಹಣ್ಣು ಸಿಲುಕಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಕೇರಳದ ಪೆರುಂಬವೂರಿನಲ್ಲಿ ನಡೆದಿದೆ.

ಕಂಡಂತರ ಚಿರಾಯತುವೀಟ್‌ ನಲ್ಲಿ ಮನ್ಸೂರ್‌ ಪುತ್ರಿ ನೂರಾ ಫಾತಿಮಾ (6) ಮೃತ ಬಾಲಕಿ. ಭಾನುವಾರ ಸಂಜೆ ಮನೆಯಲ್ಲಿ ರಂಬುಟಾನ್‌ ತಿನ್ನುತ್ತಿದ್ದಾಗ ಈ ದುರ್ಥಟನೆ ನಡೆದಿದೆ.

ಗಂಟಲಲ್ಲಿ ರಂಬುಟನ್‌ ಹಣ್ಣಿನ ಬೀಜ ಸಿಲುಕಿದ್ದ ಕಾರಣ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಬಾಲಕಿ ಮೃತಪಟ್ಟಿದ್ದಾಳೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST