Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

ರಾಜ್ಯದ ಪಡಿತರದಾರರೆ ಗಮನಿಸಿ : ಇಂದಿನಿಂದ  ಅನ್ನಸೇವೆ ಆಯಪ್ ಸೇವೆ ಲಭ್ಯ : ಅ.20ರೊಳಗೆ e-KYC ಕಡ್ಡಾಯ!

ಬೆಂಗಳೂರು : ರಾಜ್ಯದ ಅನ್ನಭಾಗ್ಯ ಸೇರಿದಂತೆ ಸಾರ್ವಜನಿಕ ವಿತರಣಾ ಯೋಜನೆಯ ಫಲಾನುಭವಿಗಳು ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಎದುರು ಸರತಿ ಸಾಲಿನಲ್ಲಿ ನಿಲ್ಲದೆ ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ e-KYC ಪೂರ್ಣಗೊಳಿಸಲು ನೂತನ 'ಅನ್ನಸೇವೆ' ಆಯಪ್ ನೆರವಾಗಲಿದೆ.

ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಹಾಗೂ ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಈ ಆಯಪ್ ಅನ್ನು ಆಹಾರ ಸಚಿವ ರಿಜ್ವಾನ್ ಅರ್ಷದ್ ಬಿಡುಗಡೆಗೊಳಿಸಿದ್ದು, ಅಕ್ಟೋಬರ್ 14ರಿಂದ ರಾಜ್ಯದ ಎಲ್ಲ ಜಿಲ್ಲೆಗಳ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಆರಂಭಿಕ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿ ಕಂಡಿರುವ ಈ ಸೌಲಭ್ಯವನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಮುಖ ಗುರುತಿಸುವಿಕೆ (Face Authentication) ತಂತ್ರಜ್ಞಾನದ ಮೂಲಕ ಸರಳವಾಗಿ ಬಳಸಬಹುದು.

ಹೊರ ಊರುಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಈ ಡಿಜಿಟಲ್ ವ್ಯವಸ್ಥೆ ಹೆಚ್ಚು ಅನುಕೂಲವಾಗಲಿದ್ದು, ಈಗಾಗಲೇ ಒಂದು ವರ್ಷದ ಹಿಂದೆ e-KYC ಮಾಡಿಸಿದವರೂ ನಿಯಮಾನುಸಾರ ಮತ್ತೊಮ್ಮೆ ನವೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ.

ಪಡಿತರ ವಿತರಣೆಯಲ್ಲಿ ವ್ಯತ್ಯಯವಾಗದಂತೆ ತಡೆಯಲು ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ಅಕ್ಟೋಬರ್ 20ರ ನಿಗದಿತ ಗಡುವಿನೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಮನವಿ ಮಾಡಿದೆ.

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ibl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯ ಹಿತ್ತಲಲ್ಲಿ ಬೃಹತ್ ಹೆಬ್ಬಾವು ಪತ್ತೆ | WATCH VIDEOರಷ್ಯಾ ಸೇನೆಗೆ ಸೇರಿದ ಭಾರತೀಯರೆಷ್ಟು? ಎಷ್ಟು ಮಂದಿ ಸಾವು, ಎಷ್ಟು ಜನ ನಾಪತ್ತೆ? ಸುಪ್ರೀಂಕೋರ್ಟ್‌ಗೆ ಕೇಂದ್ರದ ಮಾಹಿತಿಭಾರತದಲ್ಲಿ CJP ಪ್ರತಿಭಟನೆಗೆ ಅಮೆರಿಕದಿಂದ ಹಣಕಾಸು ನೆರವು ? ಗಾಯಕಿ ಮೇರಿ ಮಿಲ್ಬೆನ್‌ ಗಂಭೀರ ಆರೋಪ!ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆಕಬ್ಬು ಬೆಳೆಗಾರರ ಬೇಡಿಕೆ ಪರಿಶೀಲನೆಗೆ ಕೇಂದ್ರದ ಮಹತ್ವದ ಕ್ರಮ: ರಮೇಶ್ ಚಂದ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆಹಬ್ಬದ ಹೊತ್ತಲ್ಲೇ ರೈಲ್ವೆ ನೌಕರರಿಗೆ ಬಂಪರ್ ಕೊಡುಗೆ: 78 ದಿನಗಳ ಬೋನಸ್ ಗೆ ಮೋದಿ ಸಂಪುಟ ಅನುಮೋದನೆದೇಶವನ್ನೇ ಬೆಚ್ಚಿಬೀಳಿಸಿದ್ದ ಮೀರತ್ ‘ನೀಲಿ ಡ್ರಮ್ ಹತ್ಯೆ ಪ್ರಕರಣ’: ಪತ್ನಿ, ಪ್ರಿಯಕರನಿಗೆ ಮರಣದಂಡನೆಕರ್ನಾಟಕದಲ್ಲಿ ಹಿಂಗಾರು ಮಳೆ ನಿರೀಕ್ಷೆ: ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚಿನ ಎಚ್ಚರಿಕೆ; IMD ಮುನ್ಸೂಚನೆ ಏನು?15,000 ಲಂಚ ಪಡೆಯುತ್ತಿದ್ದಾಗಲೇ ಹೆಸ್ಕಾಂ ಅಧಿಕಾರಿ, ಗುತ್ತಿಗೆದಾರ ಲೋಕಾಯುಕ್ತ ಬಲೆಗೆBREAKING: ಜೆಡಿಎಸ್ ಸೋಶಿಯಲ್ ಮೀಡಿಯಾ ತಂಡದ ಯುವಕ ಪೊಲೀಸರು ವಶಕ್ಕೆ: HDK ಕಿಡಿ