LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಸ್ತೆಯ ಮಧ್ಯದಲ್ಲಿ ಕುರ್ಚಿಯ ಮೇಲೆ ಕುಳಿತು ರೀಲ್ ಮಾಡಿ ಪೊಲೀಸರ ಅತಿಥಿಯಾದ ವ್ಯಕ್ತಿ.!

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಫೇಮಸ್‌ ಆಗಲು ಇತ್ತೀಚಿನ ದಿನಗಳಲ್ಲಿ ಅನೇಕರು ಕೆಟ್ಟ ಕೆಟ್ಟ ಹವ್ಯಾಸಗಳಿಗೆ ಕೈ ಹಾಕುತ್ತಿದ್ದಾರೆ. ಮೆಟ್ರೋ, ರೈಲು, ಬಸ್‌ಗಳಲ್ಲಿ ಚಿತ್ರವಿಚಿತ್ರವಾಗಿ ಡಾನ್ಸ್‌ ಮಾಡಿದ್ದು ಹಳೆಯ ವಿಚಾರ.

ಇದೀಗ ವ್ಯಕ್ತಿಯೋರ್ವ ಬ್ಯುಸಿ ರಸ್ತೆಯಲ್ಲಿ ಬೈಕ್ ನಿಲ್ಲಿಸಿ, ಚೇರ್ ಮೇಲೆ ಕುಳಿತು ರೀಲ್ಸ್ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ರಸ್ತೆಯಲ್ಲಿ ಚೇರ್ ಮೇಲೆ ಕುಳಿತು ವ್ಯಕ್ತಿ ಮಾಡಿರುವ ರಿಲೀಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ನೆಟ್ಟಿಗರು ಕಿಡಿಕಾರಿ, ಕ್ರಮಕ್ಕೆ ಆಗ್ರಹಿಸಿದ್ದರು. ಇನ್ನು ವಿಡಿಯೋ ವೈರಲ್ ಅಗುತ್ತಿದ್ದಂತೆ ಎಚ್ಚೆತ್ತ ದೆಹಲಿ ಪೊಲೀಸರು ಆತನನ್ನು ಬಂಧಿಸಿ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಈ ಕಾರಣಕ್ಕೆ ಭಾರತ್ ಬಂದ್ .!ನಗರ ದೇವತೆ ಉಚ್ಚಂಗಿಯಲ್ಲಮ್ಮ ಹಾಗೂ ಕಣಿವೆಮಾರಮ್ಮ ವಿಶೇಷ ಅಲಂಕಾರಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಬಗ್ಗೆ ಸುಳ್ಳು ವದಂತಿಗೆ ಕಿವಿಗೊಡಬೇಡಿಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಧನ್ವಂತರಿ ಮಂತ್ರವನ್ನು ಪಠಿಸುವುದರಿಂದ ಆರೋಗ್ಯ ಸಮಸ್ಯೆಯನ್ನು ನಿವಾರಣೆ ಆಗುತ್ತದೆವಚನ   -ಅಕ್ಕಮಹಾದೇವಿ.!ಸುಮ್ನೆ ವಾಕಿಂಗ್‌ ಮಾಡಿ, ದಿನಕ್ಕೆ 28 ಸಾವಿರ ರೂ. ಗಳಿಸಿಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಂಗಳೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ- ಯುವತಿ ಆಸ್ಪತ್ರೆಗೆ ದಾಖಲುಆಗಸ್ಟ್‌ 21ರಂದು ಭಾರತ್ ಬಂದ್! ಏನಿದೆ..? ಏನು ಇಲ್ಲ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್