LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಸ್ತೆ ಅಪಘಾತಕ್ಕೆ ರಾಜ್ಯದಲ್ಲಿ ಕಳೆದ ಆರು ತಿಂಗಳಿಗೆ 5830 ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಮಂದಿ ಮೃತಪಟ್ಟಿರುವುದಾಗಿ ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಆಗಸ್ಟ್‌ ತಿಂಗಳೊಂದರಲ್ಲೇ ಒಟ್ಟು 795 ರಸ್ತೆ ಅಪಘಾತಗಳು ಸಂಭವಿಸಿವೆ. ಹಿಂದಿನ ತಿಂಗಳ ಅಂಕಿ-ಅಂಶಗಳಿಗೆ ಹೋಲಿಸಿದರೆ ಮಾರಣಾಂತಿಕ ಅಪಘಾತಗಳ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಮೇ ತಿಂಗಳಲ್ಲಿ 1094 ಮಾರಣಾಂತಿಕ ಅಪಘಾತಗಳು ದಾಖಲಾಗಿದ್ದರೆ ಜೂನ್-ಜೂಲೈನಲ್ಲಿ ಕ್ರಮವಾಗಿ 965 ಮತ್ತು 805 ಸಾವು ಸಂಭವಿಸಿದೆ ಎಂದರು

ಅಂಕಿಅಂಶಗಳ ಪ್ರಕಾರ, ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ ಶೇಕಡಾ 60 ರಷ್ಟು ಜನ ಬೈಕ್ ಸವಾರರು ಎಂಬುವುದು ಆಘಾತಕಾರಿ ಅಂಶವಾಗಿದೆ. ಮೂರನೇ ಎರಡರಷ್ಟು ಬೈಕ್ ಸವಾರರು ರಸ್ತೆಯಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದೇ ಇರುವುದರಿಂದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆಸಾವೀಗೀಡಾದ ಕಾಶ್ಮೀರಿ ನಾಗರೀಕರ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್; ಸೇನೆಗೆ ಕಿವಿಮಾತುಹೊಸ ವರ್ಷದಲ್ಲಿ ಹೊಸ ದಾಖಲೆ ಬರೆಯುತ್ತಾ ಚಿನ್ನ? ಹಳದಿ ಲೋಹದ ಬೆಲೆ ಏರಿಕೆಗುಜರಿ ಬಸ್ ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶ