LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಸ್ತೆ ನಿರ್ಮಾಣದ ಬಗ್ಗೆ ಸರ್ಕಾರದಿಂದ ಹೊಸ ನಿಯಮ ಜಾರಿ: ಜಾರಕಿಹೊಳಿ

 

ಬೆಂಗಳೂರು: ರಾಜ್ಯದಲ್ಲಿ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆ ಬಗ್ಗೆ ಹೊಸದಾಗಿ ನಿಯಮ ಜಾರಿ ಮಾಡಲಿದ್ದೇವೆ' ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ರಾಜ್ಯದಲ್ಲಿ ರಸ್ತೆ ನಿರ್ಮಿಸುವ ಗುತ್ತಿಗೆದಾರರೇ 5 ವರ್ಷದ ವರೆಗೆ ಆ ರಸ್ತೆಗಳನ್ನು ನಿರ್ವಹಣೆ ಮಾಡಬೇಕು. ಹಿಂದೆ ಈ ನಿಯಮ ಇರಲಿಲ್ಲ, ಈಗ ಜಾರಿ ಮಾಡುತ್ತಿದ್ದೇವೆ ಎಂದಿದ್ದಾರೆ.

ಅಲ್ಲದೆ, ಲೋಕೋಪಯೋಗಿ ಇಲಾಖೆಯಲ್ಲಿ ಆ್ಯಪ್ ಸಹ ಸಿದ್ಧವಾಗುತ್ತಿದ್ದು, ಇದು ಬಿಡುಗಡೆಯಾದರೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST