LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಯ ನೀಡಿದರು.

ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ನೇತೃತ್ವದಲ್ಲಿ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮುದಾಯದ ಸಮಸ್ಯೆಗಳನ್ನು ಚರ್ಚಿಸಿ, ಬೇಡಿಕೆಗಳ ಮನವಿಪತ್ರವನ್ನು ನೀಡಿದರು.

https://bcsuddi.com/%e0%b2%b5%e0%b2%bf%e0%b2%9f%e0%b3%8d%e0%b2%b2-%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%95%e0%b2%82%e0%b2%ac%e0%b2%95%e0%b3%8d%e0%b2%95%e0%b3%86/

ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆಐಪಿಎಲ್‌ ಆಟಗಾರ, ಐಪಿಎಸ್‌ ಅಧಿಕಾರಿ ಎಂಬ ಸೋಗಿನಲ್ಲಿ ವಂಚನೆ : ಆರೋಪಿ ಬಂಧನ