LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಜ್ಯದಲ್ಲಿ ಮೊಹಮ್ಮದ್ ಬಿನ್ ತುಘಲಕ್ ಆಡಳಿತ ಇಲ್ಲ'- ಸಿಎಂ ವಿರೋಧ ಪಕ್ಷಕ್ಕೆ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಮೊಹಮ್ಮದ್ ಬಿನ್ ತುಘಲಕ್ ಆಡಳಿತ ಇಲ್ಲ, ಸಿದ್ದರಾಮಯ್ಯ ಸರ್ಕಾರವೇ ಇದೆ ಎಂದು ಬಿಜೆಪಿಗೆ ಸಿಎಂ ತಿರುಗೇಟು ನೀಡಿದ್ದಾರೆ.

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ಸಿಎಂ ಪೋಸ್ಟ್ ಪದೇ ಪದೇ ಬದಲಾಗಿದೆ. ಮೂರು ಬಾರಿ ನಿಲುವು ಬದಲಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ಬೆಳವಣಿಗೆ ಒಳ್ಳೆಯದಲ್ಲ. ಇದೊಂದು ರೀತಿ ತುಘಲಕ್ ದರ್ಬಾರ್ ಆಗಿದೆ. ಈ ಬಗ್ಗೆ ಸಿಎಂ ಸ್ಪಷ್ಟನೆ ಕೊಡಲಿ ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಅವರು, ಯಾವ ಮೊಹಮ್ಮದ್ ಬಿನ್ ತುಘಲಕ್ ಆಡಳಿತ ಇಲ್ಲ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್ ಬಗ್ಗೆ ಕ್ಯಾಬಿನೆಟ್‍ನಲ್ಲಿ ಪೂರ್ಣ ಪ್ರಮಾಣದಲ್ಲಿ ಚರ್ಚೆ ಆಗಿಲ್ಲ. ಆದರೆ ಅದಕ್ಕೂ ಮುನ್ನ ಮಾಧ್ಯಮಗಳಲ್ಲಿ ಬಂದಿದೆ. ಹಾಗಾಗಿ ಮುಂದಿನ ಕ್ಯಾಬಿನೆಟ್‍ನಲ್ಲಿ ಸಮಗ್ರವಾಗಿ ಚರ್ಚೆ ಮಾಡಿ ಬಿಲ್ ತರುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!