LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಕೆಲವು ಕಡೆ ಭಾರೀ ಮಳೆ.! ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌.!

 

ಬೆಂಗಳೂರು: ಹವಾಮಾನ  ಇಲಾಖೆಯು ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು,   ರಾಜ್ಯದ ಈ , ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಕೂಡ ಘೋಷಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಜಿಟಿಜಿಟಿ ಮಳೆ ಹಾಗೂ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜತೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ಯೆಲ್ಲೊ ಅಲರ್ಟ್‌ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌