LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ವಿವಿಧೆಡೆ ಮಳೆ ಮತ್ತೆ ಚುರುಕು; ದ.ಕ., ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಮಾನ ಇಲಾಖೆ

ಬೆಂಗಳೂರು: ರಾಜ್ಯದ ಕೆಲವೆಡೆ ಮಳೆ ಮತ್ತೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ ೧೨ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಸೆ.೭, ೮ರಂದು ಕಲಬುರಗಿ, ವಿಜಯಪು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದ್ದು, ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ನನ್ನ ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದ ಪಾಕ್ರಾಮಮಂದಿರ ಉದ್ಘಾಟನೆ ದಿನ ದೇಶದ ಪ್ರತಿಯೊಬ್ಬರು ಮನೆಯಲ್ಲಿ ಜ್ಯೋತಿ ಬೆಳಗಿಸಿ- ಮೋದಿ ಕರೆನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿ