LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯವ್ಯಾಪಿ ಜು.28ರಂದು ಆಟೋ ಮುಷ್ಕರಕ್ಕೆ ಕರೆ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿದ 'ಶಕ್ತಿ' ಯೋಜನೆ ಬಳಿಕ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದು ಹೀಗಾಗಿ ಸರ್ಕಾರದ ವಿರುದ್ದ ಸಿಡಿದೆದ್ದಿರುವ ಆಟೋ ಚಾಲಕರು ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಜುಲೈ 28ರಂದು ಆಟೋ ಸಂಚಾರ ಸ್ಥಗಿತಗೊಳಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಅವರು, "ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಆಟೋ ಮತ್ತು ಟ್ಯಾಕ್ಸಿ ಚಾಲಕರು ನಷ್ಟ ಅನುಭವಿಸುವಂತೆ ಆಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಆಟೋ ಚಾಲಕನಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ಒದಗಿಸಬೇಕು" ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಮುಂದೆ ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿಗಾಘಿ ನಿಗಮ ಸ್ಥಾಪಿಸಬೇಕು. ಆಟೋ, ಟ್ಯಾಕ್ಸಿ ಚಾಲಕರಿಗೆ 2 ಲಕ್ಷ ಸಾಲ ಸೌಲಭ್ಯ ನೀಡಬೇಕು. ಎಲೆಕ್ಟ್ರಿಕ್ ಆಟೋಗಳನ್ನು ರ್ಯಾಪಿಡೋ, ಓಲಾ, ಊಬರ್ ಕಂಪನಿಗೆ ನೋಂದಣಿ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!