LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಲು ಹೈಕೋರ್ಟ್‌ ಆದೇಶ..! ಯಾಕೆ..?

2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಣೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಸುತ್ತೋಲೆ ಆಕ್ಷೇಪಿಸಿ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ
ಒಕ್ಕೂಟ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ  ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
ಈ ಸಂಬಂಧ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಆದೇಶಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನ