LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರದಿಂದ ಶೂನ್ಯ ಬಡ್ಡಿದರದಲ್ಲಿ 2 ಲಕ್ಷ ರೂ.ವರೆಗೆ ಸಾಲ

ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರದಿಂದ ಶೂನ್ಯ ಬಡ್ಡಿದರದಲ್ಲಿ 2 ಲಕ್ಷ ರೂ.ವರೆಗೆ ಸಾಲ ನೀಡಲು ಯೋಜಿಸಿದೆ.

ಈ ಯೋಜನೆಯನ್ನು ಪ್ರಾಯೋಗಿಕವಾಗಿ ಧಾರವಾಡ & ಬಳ್ಳಾರಿಯಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವ ಸಂತೋಷ್‌ ಲಾಡ್‌ ಮಾಹಿತಿ ನೀಡಿದ್ದಾರೆ.

ಕಾರ್ಮಿಕ ಮಂಡಳಿಯಲ್ಲಿ 8 ಸಾವಿರ ಕೋಟಿಗೂ ಹೆಚ್ಚಿನ ಹಣವಿದ್ದು, ಇದನ್ನು ವಿವಿಧ ಯೋಜನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST