LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ‌ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.

ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್‌ ಗೋಯಲ್‌ ಅವರ ಪತ್ನಿಯೂ ಆಗಿರುವ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನ ನೇಮಕ ಮಾಡಲಾಗಿದೆ.

ಆಗಸ್ಟ್‌ 1 ರಿಂದ ಶಾಲಿನಿ ರಜನೀಶ್‌ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಆಗಿರುವ ಶಾಲಿನಿ ಅವರ ಸೇವಾವಧಿ 2027ರ ಜೂನ್‌ 30ರ ವರೆಗೆ ಇರಲಿದ್ದು, ಮೂರು ವರ್ಷಗಳ ಕಾಲ ದೀರ್ಘಾವಧಿ ಸೇವೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ