LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಸಲಹೆ

ನವದೆಹಲಿ:ಎಸ್‌ಸಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್ ಸಲಹೆ ನೀಡಿದೆ.

ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರು ಅರ್ಜಿದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ಪೀಠ, ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುವಂತೆ ಮೌಖಿಕ ಸೂಚನೆ ನೀಡಿದೆ.

ವಾದ ಆಲಿಸಿದ ಪೀಠ, ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿರುವ ಹಿನ್ನಲೆ ಈ ಬಗ್ಗೆ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ ಎಂದು ಮೌಖಿಕ ಆದೇಶ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆದಿವಾಸಿ ಜನರ ಕಪ್ಪು ಸದೃಢ ಕೂದಲಿನ ರಹಸ್ಯ..!ದೆಹಲಿಯಲ್ಲಿ ದಟ್ಟ ಮಂಜು- ವಿಮಾನಗಳು ವಿಳಂಬ, ಮಾರ್ಗ ಬದಲಾವಣೆಶೀಘ್ರವೇ 7500 ಶಿಕ್ಷಕರನ್ನು ನೇಮಿಸಿಕೊಳ್ಳಲಿರುವ ಶಿಕ್ಷಣ ಇಲಾಖೆ..!'ಸರ್ಕಾರಕ್ಕೆ ಹಿಜಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು'- ಓವೈಸಿಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌