LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಗೆ ನಿರ್ಧಾರ: ಡಿಕೆಶಿ

 

ಚನ್ನಪಟ್ಟಣ : ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್‌ ಮಹತ್ವದ ಹೇಳಿಕೆ ನೀಡಿದ್ದು, ಶೀಘ್ರವೇ ನಮ್ಮ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಪಿಎಸ್ ವಿಚಾರವಾಗಿ ಸರ್ಕಾರದ ತೀರ್ಮಾನ ಏನು ಎಂದು ಕೇಳಿದಾಗ, ಈ ವಿಚಾರವಾಗಿ ನಾವು ಸಮಿತಿ ಮಾಡಿ ಯಾವ ರಾಜ್ಯಗಳಲ್ಲಿ ಇದನ್ನು ಜಾರಿ ಮಾಡಿದ್ದಾರೆ ಅಲ್ಲಿಗೆ ತಂಡ ಕಳುಹಿಸಿ ಅಧ್ಯಯನ ವರದಿ ಪಡೆಯಲಾಗುವುದು ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೆ. 5ರಂದು ದೆಹಲಿ ಚುನಾವಣೆ - ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ಭರದ ಪ್ರಚಾರವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'