LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾತ್ರಿ ಮಲಗುವಾಗ ತಲೆಕೆಳಗೆ ಒಂದು ರೂಪಾಯಿಯ ನಾಣ್ಯವನ್ನು ಇಟ್ಟುಕೊಂಡರೆ ಸಿಗುವ ಲಾಭಗಳು ತಿಳಿದಿದೆಯೇ ನಿಮಗೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ರೂಪಾಯಿಯ ನಾಣ್ಯಕ್ಕೆ ನಿಮ್ಮ ಜೀವನವನ್ನು ಬದಲಾಯಿಸುವ ಶಕ್ತಿ ಇದೆ ಎಂದರೆ ತಪ್ಪಾಗಲಾರದು. ಒಂದು ರೂಪಾಯಿಯ ನಾಣ್ಯದಿಂದ ಸಾಕಷ್ಟು ಲಾಭಗಳಿವೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ. ನಮ್ಮ ಶರೀರದ ಮಾನಸಿಕ, ಶಾರೀರಿಕ ಸಮಸ್ಯೆಗಳನ್ನು ಸಹ ಬಗೆಹರಿಸುತ್ತದೆ ಈ ಒಂದು ರೂಪಾಯಿಯ ನಾಣ್ಯ. ಹಾಗಾದರೆ ಒಂದು ರೂಪಾಯಿಯ ನಾಣ್ಯದಿಂದ ಏನೆಲ್ಲ ಲಾಭಗಳಿವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಒಂದು ವೇಳೆ ಮನೆಯಲ್ಲಿ ನಕಾರಾತ್ಮಕ ಶಕ್ತಿ, ದುಷ್ಟಶಕ್ತಿಗಳ ಪ್ರಭಾವ ಹೆಚ್ಚಿ ಮನೆಯ ಮೇಲೆ ಪ್ರಭಾವವನ್ನು ಬೀರುತ್ತಿದ್ದರೆ ಮತ್ತು ಅದರಲ್ಲೂ ಹೆಚ್ಚಾಗಿ ಮಕ್ಕಳ ಮೇಲೆ ಪ್ರಭಾವವನ್ನು ಬೀರುತ್ತಿದ್ದರೆ ಕೇವಲ ಒಂದೇ ಒಂದು ರೂಪಾಯಿಯ ನಾಣ್ಯದಿಂದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಬೇರೆಯವರ ಕೆಟ್ಟದೃಷ್ಟಿ, ನರದೃಷ್ಟಿ, ಆರೋಗ್ಯ ದೃಷ್ಟಿ ನಿಮ್ಮನ್ನು ಕಾಡುತ್ತಿದ್ದರೆ ರಾತ್ರಿ ಮಲಗುವಾಗ ಒಂದು ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಕಾಲಿನಿಂದ ತಲೆಯ ತನಕ ಹಾಗೂ ತಲೆಯಿಂದ ಕಾಲಿನ ತನಕ ಏಳು ಬಾರಿ ನಿವಾಳಿಸಿ ಯಾರೂ ಕೂಡ ನೋಡದ ಹಾಗೆ ಒಂದು ರೂಪಾಯಿಯ ನಾಣ್ಯವನ್ನು ಬಚ್ಚಿ ಇಡಬೇಕು. ಈ ಕೆಲಸವನ್ನು ಮಾಡಬೇಕಾದರೆ ಯಾರೂ ಕೂಡ ನಿಮ್ಮನ್ನು ನೋಡಬಾರದು. ರಾತ್ರಿ ಕಳೆದ ನಂತರ ಮರುದಿನ ಹರಿಯುವ ನದಿಯಲ್ಲಿ ಅಥವಾ ಹರಿಯುವ ನೀರಿನಲ್ಲಿ ಯಾರಿಗೂ ಗೊತ್ತಾಗದ ಹಾಗೆ ಆ ಒಂದು ರೂಪಾಯಿಯ ನಾಣ್ಯವನ್ನು ತೇಲಿ ಬಿಡಬೇಕು.

 

ಈ ರೀತಿಯಾಗಿ ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಮತ್ತು ದುಷ್ಟಶಕ್ತಿಗಳ ಪ್ರಭಾವವು ನಿವಾರಣೆಯಾಗುತ್ತದೆ. ಒಂದು ವೇಳೆ ಹರಿಯುವ ನದಿಯಲ್ಲಿ ಬಿಡಲು ಸಾಧ್ಯವಾಗದಿದ್ದರೆ, ಆಗ ಒಂದು ರೂಪಾಯಿಯ ನಾಣ್ಯವನ್ನು ಯಾರು ಓಡಾಡದೆ ಇರುವ ಜಾಗದಲ್ಲಿ ಒಂದು ಗುಂಡಿಯನ್ನು ತೆಗೆದು ನಾಣ್ಯವನ್ನು ಅಲ್ಲಿ ಹಾಕಿ ನಂತರ ಮಣ್ಣಿನಿಂದ ಮುಚ್ಚಬೇಕು. ಈ ಕೆಲಸವನ್ನು ಮಾಡಬೇಕಾದರೆ ಯಾರ ಹತ್ತಿರವೂ ಕೆಲಸದ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಬಾರದು ಹಾಗೂ ಈ ಕೆಲಸವನ್ನು ಮಾಡಬೇಕಾದರೆ ಯಾರೂ ಕೂಡ ನೋಡಬಾರದು. ಈ ರೀತಿಯಾಗಿ ಮಾಡುವುದರಿಂದ ನಿಮಗಿರುವ ಎಲ್ಲಾ ಕಷ್ಟಗಳು ದೂರವಾಗುತ್ತದೆ ಮತ್ತು ನೀವು ಜೀವನವನ್ನು ಸುಖ-ಶಾಂತಿ ಹಾಗೂ ನೆಮ್ಮದಿಯಿಂದ ನಡೆಸಬಹುದು

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ತರಬೇತಿಯಲ್ಲಿ ಸಿಕ್ಸ್ ಪ್ಯಾಕ್ ಪ್ರದರ್ಶಿಸಿದ ವಿರಾಟ್ ಕೊಹ್ಲಿಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!