LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಮನಗರ ಜಿಲ್ಲೆ ಮರುನಾಮಕರಣ ವಿಚಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ - ಸಿಎಂ

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ಸಂಬಂಧ ಜನಪ್ರತಿನಿಧಿಗಳ ನಿಯೋಗ ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಆಮೇಲೆ ನೋಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಂತೆಯೇ ಎಲ್ಲಾ ಜಿಲ್ಲೆಗಳಲ್ಲಿ ಪರಿಶೀಲನಾ ಮತ್ತು ಜನಸ್ಪಂದನ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸೂಚಿಸಲಾಗಿದೆ ಎಂದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡುವ ಕುರಿತಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ ಸಲ್ಲಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ರಾಜ್ಯದ ಹಲವು ವಿಷಯ ಕುರಿತು ದೆಹಲಿಗೆ ತೆರಳಿ ಪ್ರಧಾನಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!