LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

‘ರಾಮನಗರ’ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬೇಡಿ : ಮಂಜುನಾಥ್‌ ಮನವಿ

ಬೆಂಗಳೂರು : ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವ ಸಲ್ಲಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದ್ಯ ‘ರಾಮನಗರ’ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಬೇಡ ಬದಲಿಗೆ ರಾಮನಗರವನ್ನೇ ಬ್ರಾಂಡ್ ರಾಮನಗರ ಮಾಡಿ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST