LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಮನಗರ: ವಂಡರ್‌ಲಾ ಅಮ್ಯೂಸ್ಮೆಂಟ್ ಪಾರ್ಕ್‌ಗೆ ಬಾಂಬ್ ಬೆದರಿಕೆ..!

ರಾಮನಗರ: ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ವಂಡರ್‌ಲಾ ಅಮ್ಯೂಸ್ಮೆಂಟ್ ಪಾರ್ಕ್‌ಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಷ್ಟ್‌ 3ರಂದು ಭಾನುವಾರ, ವಂಡರ್‌ಲಾದಲ್ಲಿ 3 ಬಾಂಬ್ ಸ್ಫೋಟಿಸುತ್ತೇವೆ ಎಂದು ಇಂಗ್ಲೀಷ್ ಬಳಸಿ ಉರ್ದು ಭಾಷೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಇ-ಮೇಲ್ ಮಾಡಿದ್ದ ಆರೋಪಿಗಾಗಿ ಬಿಡದಿ ಪೊಲೀಸರು ಶೋಧ ನಡೆಸಿದ್ದಾರೆ. ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವ ಕನ್ನಡದ ಕಾಫೀರರಿಗೆ ಶಿಕ್ಷೆಯಾಗಲಿದೆ ಎಂದು ‘ಮೊಹಮ್ಮದ್ ಇರ್ಫಾನ್ ಜಿಹಾದಿ’ ಎಂಬ ಮೇಲ್ ಐಡಿಯಿಂದ ವಂಡರ್‌ಲಾ ಸಿಬ್ಬಂದಿಗೆ ಆಗಸ್ಟ್ 3ರಂದು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಬಾಂಬ್ ಬೆದರಿಕೆ ಹಿನ್ನೆಲೆ ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ ಅನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಆದರೆ, ಈ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಹೀಗಾಗಿ ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?ರಾಜ್ಯಾದ್ಯಂತ ಫೆ.1ರಂದು ನಂದಿನಿ ಹಾಲು, ಮೊಸರು ಸಿಗೋದು ಡೌಟ್‌ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ2027 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿ- ಪ್ರಧಾನಿ ಮೋದಿಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಮಹಿಳಾ ಕಾನ್ಸ್ಟೇಬಲ್ ಗೆ 18.ಲಕ್ಷ ರೂ. ವಂಚನೆಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!ರುದ್ರಾಕ್ಷಿ ಮಾಲೆ ಮಾರುವ ಮೊನಾಲಿಸಾಗೆ ಒಲಿದ ಅದೃಷ್ಟ! ಇನ್ಮುಂದೆ ಈಕೆ ಸಿನಿಮಾ ನಟಿ, ಯಾವ ಸಿನಿಮಾ ಗೊತ್ತಾ?ಬೆಳ್ಳಂಬೆಳಗ್ಗೆ ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿ ಹಲವೆಡೆ ಲೋಕಾಯುಕ್ತ ದಾಳಿಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ4 ಸಲ ವಿಫಲವಾದರೂ ಛಲ ಬಿಡದೆ IAS ಅಧಿಕಾರಿಯಾದ ವಿನಾಯಕ ಮಹಾಮುನಿ