LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆ

ಅಯೋಧ್ಯಾ : ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗಾಗಿ ಅಯೋಧ್ಯೆಯಲ್ಲಿ ಸ್ಮಾರಕವನ್ನು ನಿರ್ಮಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದ್ದು ಅದನ್ನು ಪರೀಶೀಲಿಸಿದ ಸಿಎಂ ಯೀಗಿ ಆದಿತ್ಯನಾಥ್ ಈ ಘೋಷಣೆ ಮಾಡಿದ್ದಾರೆ. 1990 ರಲ್ಲಿ 2 ದಿನಗಳ ಕ್ರೂರ ಪೊಲೀಸರ ಗುಂಡಿನ ದಾಳಿಯಲ್ಲಿ ಅನೇಕ ಕರಸೇವಕರು ಪ್ರಾಣ ತ್ಯಾಗ ಮಾಡಿದ್ದಾರೆ.

ಅದೇ ರೀತಿ ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಕೊಠಾರಿ ಸಹೋದರರು ಸೇರಿದಂತೆ ರಾಮ ಮಂದಿರದ ಹೋರಾಟದಲ್ಲಿ ಬಲಿದಾನ ಗೈದರೆಲ್ಲರೂ  ರಾಮ ಭಕ್ತರಾಗಿದ್ದಾರೆ. ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸಲಾಗುವುದು ಮತ್ತು ಅವರ ಭಕ್ತಿಯನ್ನು ಸ್ಮರಿಸಲು ಅಯೋಧ್ಯೆಯಲ್ಲಿ ಸ್ಮಾರಕವನ್ನು ನಿರ್ಮಿಸಲಾಗುವುದು. ಈ ಸ್ಮಾರಕದ ಮೇಲೆ ಅವರ ಹೆಸರನ್ನು ಮೇಲೆ ಕೆತ್ತಲಾಗುವುದು ಎಂದು ಹೇಳಿದರು. .
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋವಿಶೀಲ್ಡ್ ಅಡ್ಡಪರಿಣಾಮ: 'ದೇಣಿಗೆಗಾಗಿ ಬಿಜೆಪಿ ಜನರ ಜೀವ ಅಡವಿಟ್ಟಿತು'- ಅಖಿಲೇಶ್ ಯಾದವ್ ಕಿಡಿ'ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ಬಡವರು ಹೆಚ್ಚು ಮಕ್ಕಳನ್ನು ಹೊಂದಿರುತ್ತಾರೆ'- ಖರ್ಗೆ ತಿರುಗೇಟುಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!ಪ್ರಜ್ವಲ್ 600 ಹುಡುಗಿಯರ ಸೀರೆ ಎಳೆದಿದ್ದಾನೆ; ಅವ್ರು ಗರ್ಭಿಣಿ ಆದ್ರೆ ಅವರ ಮಕ್ಕಳಿಗೆ ಪರಿಹಾರ ಕೊಡೋದು ಯಾರು?ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?'ಚುನಾವಣೆಯಲ್ಲಿ ನಿಂತಿರೋದು ಲಕ್ಷ್ಮೀ ಹೆಬ್ಬಾಳ್ಕರ್ ಮಗನಲ್ಲ ನಾನೆಂದು ಮತ ಹಾಕಿ'- ಸಿಎಂಕೋಮುದ್ವೇಷದಿಂದ ಕೊಲೆ ಪ್ರಕರಣ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ...!!ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಎಂಟ್ರಿ ನೀಡಿದ ಮಕ್ಕಳ ಆಯೋಗಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆ