LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌

ಹೊಸದಿಲ್ಲಿ: ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ.

ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ರಾಮನ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ನಡವಳಿಕೆ, ಅವರ ಸ್ವಭಾವವು ಭಗವಾನ್ ರಾಮನಿಗೆ ಎಲ್ಲಿಯೂ ಹತ್ತಿರವಾಗುವುದಿಲ್ಲ ಎಂದು ತಿಳಿಸಿದರು.

ಸತ್ಯ, ಸಹನೆ, ತ್ಯಾಗ, ಮತ್ತು ಇತರರಿಗೆ ಗೌರವವು ಭಗವಾನ್ ರಾಮನ ಕೆಲವು ಲಕ್ಷಣಗಳಾಗಿವೆ ಆದರೆ ಬಿಜೆಪಿಯವರು ಸಂಪೂರ್ಣವಾಗಿ ವಿರುದ್ಧವಾಗಿ ಮಾಡುತ್ತಾ ಮತ್ತು ನಾವು ರಾಮನನ್ನು ವೈಭವೀಕರಿಸುತ್ತಿದ್ದೇ ವೆ ಎಂದು ಹೇಳುತ್ತಾರೆ ಎಂದರು.

ಜನವರಿ 22 ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೀರಾ ಎಂದು ಪ್ರಶ್ನಿಸಿದಾಗ ನನ್ನ ಹೃದಯದಲ್ಲಿ ರಾಮನಿದ್ದು, ನಾನು ಯಾವುದೇ ತೋರಿಕೆಕಾಗಿ ಕೆಲಸ ಮಾಡುವುದಿಲ್ಲ ಎಂದು ಅಭಿಪ್ರಾಯಪಟ್ಟರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಎಸ್.ವೈ ಧೃತರಾಷ್ಟ್ರ ಪ್ರೇಮಕ್ಕೆ ನಾಶದತ್ತ ಬಿಜೆಪಿ.! ಕೆ.ಮುಕುಡಪ್ಪಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ‌ ಸಾಮೂಹಿಕ ವಿವಾಹ- 123 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ'ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ'- ವೀರಪ್ಪ ಮೊಯ್ಲಿಲೈಂಗಿಕ ದೌರ್ಜನ್ಯ ಕೇಸ್‌: ಪ್ರಜ್ವಲ್‌ ವಿರುದ್ಧ ಮತ್ತೊಂದು ದೂರು ದಾಖಲುಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೆಳಗಿಳಿಯಲಿ, ಪ್ರಜ್ವಲ್‌ನನ್ನ 24 ಗಂಟೆಗಳಲ್ಲೇ ಬಂಧಿಸುತ್ತೇವೆ: ಅಶೋಕ್ ಸವಾಲುಅಮೆರಿಕ ವಿ.ವಿಯಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ- ಹಲವು ವಿದ್ಯಾರ್ಥಿಗಳು ಅರೆಸ್ಟ್‌ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿಶಾಲಾ-ಕಾಲೇಜು ದಿನಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ಬಳಸುತ್ತಿದ್ದ ಐಷಾರಾಮಿ ಕಾರಿನ ಬಗ್ಗೆ ನಿಮಗೆಷ್ಟು ಗೊತ್ತು? ಅದೀಗ ಎಲ್ಲಿದೆ ಗೊತ್ತಾ?ಅಗತ್ಯ ಆಚರಣೆಗಳಿಲ್ಲದ, ವಿಧಿಬದ್ಧವಲ್ಲದ ಹಿಂದೂ ವಿವಾಹಗಳು ಅಸಿಂಧು: ಸುಪ್ರೀಂ ಕೋರ್ಟ್