LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾ

ನವದೆಹಲಿ: ಅಯೋಧ್ಯೆಯಲ್ಲಿ ಪೂರ್ಣಗೊಂಡಿರುವ ಭವ್ಯವಾದ ರಾಮಮಂದಿರದ ಉದ್ಘಾಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ರಾಜಕೀಯಹೇಳಿಕೆಗಳು ಮುಮ್ದುವರಿದೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರು ದೇವಾಲಯದ ಉದ್ಘಾಟನೆಗೆ ಅಭಿನಂದನೆ ಸಲ್ಲಿಸಿ ಭಗವಾನ್ ರಾಮ ಹಿಂದೂಗಳಿಗೆ ಮಾತ್ರವಲ್ಲ, ವಿಶ್ವದ ಎಲ್ಲರಿಗೂ ಸೇರಿದವನು ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ವಿಶೇಷ ಸಂವಾದದಲ್ಲಿ ಮಾತನಾಡಿದ ಫಾರೂಕ್ ಅಬ್ದುಲ್ಲಾ, " ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ. ಭಗವಾನ್ ರಾಮನು ಸಹೋದರತ್ವ, ಪ್ರೀತಿ ಮತ್ತು ಏಕತೆಯ ಬಗ್ಗೆ ಮಾತನಾಡಿದನು ಮತ್ತು ಜನರನ್ನು ಮೇಲಕ್ಕೆತ್ತಲು ಶ್ರೀರಾಮಚಂದ್ರ ಪ್ರಯತ್ನಿಸಿದ್ದಾರೆ ಮತ್ತು ಅವರ ಧರ್ಮದ ಬಗ್ಗೆ ಎಂದಿಗೂ ಕೇಳಲಿಲ್ಲ ಎಂದು ಹೇಳಿದ್ದಾರೆ.

ಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ. ಇಂದು ಈ ದೇವಾಲಯವು ಲೋಕಾರ್ಪಣೆ ಸಂದರ್ಭದಲ್ಲಿ , ನಮ್ಮ ದೇಶದಿಂದ ನಿಧಾನವಾಗಿ ಕಣ್ಮರೆಯಾಗುತ್ತಿರುವ ಸಹೋದರತ್ವವನ್ನು ಕಾಪಾಡಿಕೊಳ್ಳಲು ಕೆಲಸ ಮಾಡಿ ಎಂದು ಫಾರೂಕ್ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ - ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿDHFL ಹಗರಣ: 34,000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಧೀರಜ್ ವಾಧವನ್‌ ಅರೆಸ್ಟ್ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?SSLC: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಬಂಪರ್ ಬಹುಮಾನ ನೀಡಿದ ಸಿದ್ದರಾಮಯ್ಯರುಚಿಕರವಾದ ವಾಂಗಿಬಾತ್ ಮಾಡುವ ವಿಧಾನಬಾಯಿಹುಣ್ಣನ್ನು ಗುಣಪಡಿಸುವ ನೈಸರ್ಗಿಕ ಮನೆಮದ್ದುಗಳುಮುಂದುವರದ ಮಳೆಯವರದಿ.! ರಾಜ್ಯಾದ್ಯಂತ ಭಾರೀ ಮಳೆ.!ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ.! ರೈತರ ಬೆಳೆ ಪರಿಹಾರ ಬಿಡುಗಡೆ, ಸಹಾಯಕ್ಕೆ ಸಹಾಯವಾಣಿ