LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಮ ಮಂದಿರ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾವು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ನವರಿಗೂ ಆಹ್ವಾನ ನೀಡಲಾಗಿದೆ ಎಂದರು.

ಬಾಬ್ರಿ ಮಸೀದಿ ವಿಚಾರ ಇದೀಗ ಮುಗಿದ ಅಧ್ಯಾಯವಾಗಿದೆ. ಶ್ರೀ ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಯುಪಿಎ ಮೈತ್ರಿಕೂಟದವರು,ಶ್ರೀ ರಾಮ ಮಂದಿರ ವಿಚಾರವನ್ನು ಮತ ಬ್ಯಾಂಕ್ ಕಾರಣಕ್ಕೆ ರಾಜಕೀಕರಣಗೊಳಿಸುತ್ತಾರೆ ಎಂದರು.

ರಾಜ್ಯದಲ್ಲಿ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಮಾತನಾಡಿದವರಿಗೆ ವಿಶೇಷ ಸ್ಥಾನ ಸಿಗುವಂತಹ ಸ್ಥಿತಿ ಕಾಂಗ್ರೆಸ್ನಲ್ಲಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು.ಕಾಂಗ್ರೆಸ್ ನ ಮೂವರು ಹಿರಿಯ ಶಾಸಕರಿಗೆ ವಿಶೇಷ ಸ್ಥಾನ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಮ್ಮ ವಿರುದ್ಧ ಮಾತನಾಡಿದವರಿಗೆ ವಿಶೇಷ ಸ್ಥಾನ ಲಭಿಸುತ್ತದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಸಾಬೀತುಪಡಿಸಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿಯಲ್ಲಿ ಯಾರೇ ಆಗಲಿಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಪರೋಕ್ಷವಾಗಿ ಶಾಸಕಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕಿಡಿಕಾರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪಘಾತಕ್ಕೆ ಕಾರಣವಾಗುವ ಚಾಲಕರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ: ಹೈಕೋರ್ಟ್ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮನೆಯಲ್ಲಿ ಸುಖ ಶಾಂತಿಗಾಗಿ ಗಂಡ ಹೆಂಡತಿ ಜಗಳ ಇದ್ದರೂ ಮೆಣಸಿನಕಾಯಿ ನಿಂಬೆಹಣ್ಣು ಈ ತಂತ್ರ ಮಾಡಿ ಸಾಕುಸೈಡ್ ಎಫೆಕ್ಟ್ ಗುಮಾನಿ : ಕೋವಿಶೀಲ್ಡ್ ಲಸಿಕೆ ವಾಪಸ್ ಪಡೆಯುತ್ತಿರುವ ಆಸ್ಟ್ರಾಜೆನೆಕಾ ಸಂಸ್ಥೆಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ- ಸಮಯ, ವೆಬ್‌ಸೈಟ್ ವಿವರರುಚಿಕರವಾದ ‘ಆಲೂ-ಪಾಲಕ್’ ಬಿರಿಯಾನಿಕೆಪಿಸಿಎಲ್ ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಪರೀಕ್ಷೆ ಬರೆದವರ ಗಮನಕ್ಕೆ.!ಸಚಿವ ಹೆಚ್.ಡಿ ರೇವಣ್ಣಗೆ ಜೈಲಿನಲ್ಲಿ ಕೊಟ್ಟ ನಂಬರ್  4567.!ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಈ ವೆಬ್ ನಲ್ಲಿ ನೋಡಬಹುದು.!