LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಷ್ಟ್ರಪತಿ ಹಾಗೂ ಪ್ರಧಾನಿಯ ಔತಣ ಸ್ವೀಕರಿಸಿದ ರಿಷಿ ಸುನಕ್ ದಂಪತಿ

ನವದೆಹಲಿ: ಜಿ20 ಶೃಂಗ ಸಭೆಗೆ ಆಗಮಿಸಿರುವ ಭಾರತೀಯ ಸಂಜಾತ ಬ್ರಿಟನ್ ಪ್ರಧಾನ ಮಂತ್ರಿ ರಿಷಿ ಸುನಕ್ ದಂಪತಿ ರಾತ್ರಿ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಭಾರತ್ ಮಂಟಪಕ್ಕೆ ಆಗಮಿಸಿದ ರಿಷಿ ಸುನಕ್ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ಈ ವೇಳೆ ರಿಷಿ ಸುನಕ್ ದಂಪತಿ ಪ್ರಧಾನಿ ಮೋದಿ ಅವರೊಂದಿಗೆ ಕೆಲಹೊತ್ತು ಉಭಯ ಕುಶಲೋಪರಿಯ ಮಾತುಗಳನ್ನಾಡಿದ್ದಾರೆ. ಜೊತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ರಿಷಿ ಸುನಕ್ ದಂಪತಿಯನ್ನು ಸ್ವಾಗತಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂ