LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

 

ದಾವಣಗೆರೆ: ಜಗಳೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ( NHM    ) ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿರುತ್ತದೆ, ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಪ್ರಸನ್ನಕುಮಾರ್ ಜಿ.ಹೆಚ್ ಮೊ.ಸಂ: 9108338179 (ಕಸಬಾ), ವೆಂಕಟೇಶ್‍ನಾಯ್ಕ.ಎಲ್ ಮೊ.ಸಂ: 8904721145 (ಬಿಳಿಚೋಡು), ಸುನೀಲ್‍ಕುಮಾರ್ ಮೊ.ಸಂ: 7899942287(ಸೊಕ್ಕೆ) ಸಂಪರ್ಕಿಸಲು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ತೋಟಯ್ಯ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನುಉಡುಪಿ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಸಾವು