LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಹುಲ್ ಗಾಂಧಿಗೆ ಜಯ : ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ - ಕಲಾಪದಲ್ಲಿ ಭಾಗಿ

ನವದೆಹಲಿ: ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ. ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತ್ತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆಆದಿವಾಸಿ ಜನರ ಕಪ್ಪು ಸದೃಢ ಕೂದಲಿನ ರಹಸ್ಯ..!ದೆಹಲಿಯಲ್ಲಿ ದಟ್ಟ ಮಂಜು- ವಿಮಾನಗಳು ವಿಳಂಬ, ಮಾರ್ಗ ಬದಲಾವಣೆ