LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಹುಲ್‌ ಗಾಂಧಿ ಸಂಸದ ಸ್ಥಾನಕ್ಕೂ ಯೋಗ್ಯರಲ್ಲ': ವಿಜಯವರ್ಗಿಯ

ನವದೆಹಲಿ: ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಪ್ರಧಾನಿ ಹುದ್ದೆಯ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದ್ದರೂ, ಅವರು ಪ್ರಧಾನಿಯಲ್ಲ ಸಂಸದರಾಗಲು ಯೋಗ್ಯರಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಪ್ರತಿಭಟನೆ ನಡೆಸುವ ವೇಳೆ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್‌ ಬ್ಯಾನರ್ಜಿ ಅವರು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ಅಣಕಿಸುವುದನ್ನು ಚಿತ್ರೀಕರಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಇದು ತುಂಬಾ ನಾಚಿಕೆಗೇಡಿನ ಸಂಗತಿಯಾಗಿದೆ. ಸಂವಿಧಾನಿಕ ಹುದ್ದೆಯಲ್ಲಿದ್ದವರನ್ನು ಅಣಕಿಸುವುದನ್ನು ನಿಲ್ಲಿಸುವ ಬದಲು ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸುತ್ತಿದ್ದರು ಎಂದು ಕಿಡಿಕಾರಿದ್ದಾರೆ.

"ರಾಹುಲ್‌ ಗಾಂಧಿ ಸಂಸದ ಸ್ಥಾನಕ್ಕೂ ಯೋಗ್ಯರಲ್ಲ. ಅವರಿಗೆ ಪ್ರಧಾನಿ ಹುದ್ದೆ ತುಂಬಾ ದೊಡ್ಡದಾಗಿದೆ ಎಂದು ಲೇವಡಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನಧಿಕೃತ ಕೋಚಿಂಗ್ ಸೆಂಟರ್‍ಗಳ ಮೇಲೆ ಕಾನೂನು ಕ್ರಮ.!ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಷ್ಟಿತ ಖಾಸಗಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನವಚನ : --ಕೋಲ ಶಾಂತಯ್ಯಎಳನೀರಿಗೆ ಇದನ್ನು ಮಿಕ್ಸ್ ಮಾಡಿ ಕುಡಿಯೋದ್ರಿಂದ ಸಿಕ್ಕಾಪಟ್ಟೆ ಪ್ರಯೋಜನಗಳಿವೆಬಿಎಸ್.ವೈ ಫ್ಯಾಮಿಲಿ ಹಠಾವ್, ಬಿಜೆಪಿ ಬಚಾವ್ : ಕೆ.ಮುಕುಡಪ್ಪರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ನಲ್ಲಿದೆ 4,660 ಹುದ್ದೆ: ಈಗಲೇ ಅರ್ಜಿ ಸಲ್ಲಿಸಿಪಿಎಂ ಕಿಸಾನ್‌: 17ನೇ ಕಂತಿನ ಬಗ್ಗೆ ಮಹತ್ವದ ಅಪ್‌ಡೇಟ್‌ನೇಹಾ ಹಿರೇಮಠ ಕೊಲೆ ಪ್ರಕರಣ - ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಗೃಹ ಸಚಿವ ಪರಮೇಶ್ವರ್ಮಾಜಿ ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್ - ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಜಾಮೀನು ಪಡೆಯಲು ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆಂಬ ಇಡಿ ಆರೋಪಕ್ಕೆ ಕೇಜ್ರಿವಾಲ್ ತಿರುಗೇಟು