LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಿಷಭ್‌ ಪಂತ್‌ ಫ್ಯಾನ್ಸ್‌ಗೆ ಗುಡ್ ನ್ಯೂಸ್ - ಐಪಿಎಲ್‌ಗೆ ಕಮ್‌ಬ್ಯಾಕ್

ಹೊಸದಿಲ್ಲಿ: ರಸ್ತೆ ಅಪಘಾತದಿಂದ ಸುಮಾರು ಒಂದು ವರ್ಷದಿಂದ ಕ್ರಿಕೆಟ್‌ನಿಂದ ದೂರ ಉಳಿದ ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತೆ ಮೈದಾನಕ್ಕೆ ಮರಳಲಿದ್ದಾರೆ ಎಂದು ಟೀಮ್ ಐಪಿಎಲ್‌ ಫ್ರಾಂಚೈಸಿ ಮಾಹಿತಿ ನೀಡಿದೆ.

2024ರ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್‌ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಪಂತ್ ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದ್ದು, ಒಂದು ವೇಳೆ ಅವರು ಪೂರ್ಣ ಪ್ರಮಾಣದಲ್ಲಿ ಆಡಲು ಸಾಧ್ಯವಾಗದಿದ್ದರೂ ಕನಿಷ್ಠ ತಂಡಕ್ಕೆ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆಯಂತೆ.

ಈ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಮಾಲೀಕರು ಈಗಾಗಲೇ ತಂಡದ ಕೋಚ್ ರಿಕಿ ಪಾಂಟಿಂಗ್ ಮತ್ತು ತಂಡದ ನಿರ್ದೇಶಕ ಸೌರವ್ ಗಂಗೂಲಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಡಿಸೆಂಬರ್ 2022 ರಲ್ಲಿ ಅವರು ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ರಿಷಬ್‌ ಪಂತ್‌ ಕಳೆದ ಒಂದು ವರ್ಷಕ್ಕಿಂತಲೂ ಅಧಿಕ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದು, ಆದರೆ ಈ ಬಾರಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಮೂಲಕ ಮತ್ತೆ ಕ್ರಿಕೆಟ್‌ ವೃತ್ತಿ ಬದುಕಿಗೆ ಮರಳುವ ಸುದ್ದಿ ಕೇಳಿ ಕ್ರಿಕೆಟ್ ಅಭಿಮಾನಿಗಳಿಗೆ ಫುಲ್‌ ಖುಷಿ ಆಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರೋಬ್ಬರಿ 247 ಪಿಡಿಓ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಹಾಕಿPM ಕಿಸಾನ್‌ ಯೋಜನೆ: ರೈತರಿಗೆ ಗುಡ್‌ ನ್ಯೂಸ್‌ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಜಮಾ ಆಗುವುದು ಯಾವಾಗ?'ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು'- ರಾಹುಲ್ ಗಾಂಧಿಲೋಕಸಭಾ ಚುನಾವಣೆ: ನಾಳೆಯಿಂದ ಮೊದಲ ಹಂತ - ಯಾವ ರಾಜ್ಯಗಳಲ್ಲಿ ಮತದಾನ ನಡೆಯಲಿದೆ ಗೊತ್ತಾ?ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ- ನಾಲ್ವರು ಆರೋಪಿಗಳು ಅರೆಸ್ಟ್‌ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ವಲಸೆ ಕಾರ್ಮಿಕ ಬಲಿಮಂಡ್ಯ: ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು‌ ಸಾವುನವೋದಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಲೋಕಸಭೆ ಚುನಾವಣೆ: ನಾಳೆ ಮೊದಲ ಹಂತದ ಮತದಾನ -ಬಹಿರಂಗ ಪ್ರಚಾರಕ್ಕೆ ತೆರೆ