LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೀಲ್ಸ್ ಹುಚ್ಚಿಗೆ ಪ್ರಾಣ ಕಳೆದುಕೊಂಡ ಬಾಲಕ - ವೀಡಿಯೋ ವೈರಲ್

ಬಾಂಗ್ಲಾದೇಶ :ಹುಡುಗರ ಗುಂಪೊಂದು ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್​​ ಮಾಡಿದ್ದು, ವೇಗವಾಗಿ ಬಂದ ರೈಲು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರೀಲ್ಸ್ ಹುಚ್ಚಿಗೆ ಪ್ರಾಣವನ್ನೇ ಕಳೆದುಕೊಂಡ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಹುಡುಗರ ಗುಂಪೊಂದು ರೈಲ್ವೇ ಟ್ರ್ಯಾಕ್ ಬಳಿ ನಿಂತು ಚಲಿಸುತ್ತಿರುವ ರೈಲಿನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುತ್ತಾನೆ, ರೈಲು ಹತ್ತಿರ ಬರುತ್ತಿದ್ದಂತೆ ಹುಡುಗರು ಫೋನ್​ ಹಿಡಿದು ರೆಡಿಯಾಗಿದ್ದಾರೆ. ವೇಗವಾಗಿ ಬಂದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದ್ದಾನೆ.

@iSoumikSaheb ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ಫೇಮಸ್​ ಆಗಲು ಹೋಗಿ ಉಸಿರನ್ನೇ ಕಳೆದುಕೊಂಡ ಹಚ್ಚುತನದ ವೀಡೀಯೋಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನರ್ಹ ಪಡಿತರ ಚೀಟಿ ರದ್ದುಪಡಿಸಲು ಹೊಸ ಕ್ರಮ, 44 ಲಕ್ಷ ಪಡಿತರ ಕಾರ್ಡ್‌ಗಳ ಮೇಲೆ ಬಿರುಸು ತನಿಖೆಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ – ಹವಾಮಾನ ಇಲಾಖೆ10 ತಿಂಗಳ ಮಗುವಿನ ಪ್ರಾಣ ಕಸಿದ ತಂದೆ ಎಸೆದ ತುಂಡು ಬೀಡಿ!!ಕ್ಯಾನ್ಸರ್’ಗೆ ಇನ್ನು ಕಿಮೋ ಥೆರಪಿ ಬೇಕಿಲ್ಲ..!! ಮಹತ್ವದ ಆವಿಷ್ಕಾರ ಹುಟ್ಟುಹಾಕಿದ ಸಂಶೋಧಕರ ತಂಡಇಸ್ರೇಲ್‌-ಇರಾನ್‌ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ?'ವಿಚ್ಛೇದನದ ಭಯಕ್ಕೆ ವಿವಾಹ ಆಗುತ್ತಿಲ್ಲ'- ನಟ ಸಲ್ಮಾನ್‌ ಖಾನ್‌ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ ‘ಸಂಭ್ರಮ ಶನಿವಾರ’ – ಬ್ಯಾಗ್ ರಹಿತ ದಿನ; ಶಿಕ್ಷಣ ಇಲಾಖೆ ಮಹತ್ವದ ಆದೇಶಲೋಕಾಯುಕ್ತ ಹೆಸರು ಹೇಳಿ ಕೋಟಿ..ಕೋಟಿ ರೂಪಾಯಿ ಲೂಟಿ..!!ಉತ್ತಮ ಸಂಬಳದ ವೃತ್ತಿ ತೊರೆದು ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ ಯಶೋಗಾಥೆಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ