LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಆಲೂಗಡ್ಡೆ ದೋಸೆ ಮಾಡುವ ವಿಧಾನ | Potato dosa




ಬೇಕಾಗುವ ಪದಾರ್ಥಗಳು






  • ಆಲೂಗಡ್ಡೆ – 3

  • ಕಾರ್ನ್ ಫ್ಲೋರ್ – 2 ಚಮಚ

  • ಕಡಲೇ ಹಿಟ್ಟು – 2 ಚಮಚ

  • ಕಾಳು ಮೆಣಸಿನ ಪುಡಿ – ಅರ್ಧ ಚಮಚ

  • ಜೀರಿಗೆ – ಅರ್ಧ ಚಮಚ

  • ಸಣ್ಣಗೆ ಹೆಚ್ಚಿದ ಹಸಿ ಮೆಣಸಿನಕಾಯಿ – 1

  • ಸಣ್ಣಗೆ ಹೆಚ್ಚಿದ ಸ್ಪ್ರಿಂಗ್ ಆನಿಯನ್ – ಸ್ವಲ್ಪ

  • ಉಪ್ಪು – ಅರ್ಧ ಚಮಚ

  • ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು







ಮಾಡುವ ವಿಧಾನ...






  • ಆಲೂಗಡ್ಡೆಯ ಸಿಪ್ಪೆ ತೆಗೆದು, ತುರಿದುಕೊಳ್ಳಿ. 5 ನಿಮಿಷಗಳ ಕಾಲ ತುರಿದ ಆಲೂಗಡ್ಡೆಯನ್ನು ನೀರಿನಲ್ಲಿ ನೆನೆಸಿಡಿ.

  • ಬಳಿಕ ನೀರನ್ನು ಹಿಂಡಿ ಆಲೂಗಡ್ಡೆಯನ್ನು ಒಂದು ಪಾತ್ರೆಗೆ ಹಾಕಿಕೊಳ್ಳಿ. ಬಳಿಕ ಇತಕ್ಕೆ ಕಾರ್ನ್ ಫ್ಲೋರ್ ಹಾಗೂ ಕಡಲೇ ಹಿಟ್ಟನ್ನು ಸೇರಿಸಿ. ಆಲೂಗಟ್ಟೆ ತೇವಾಂಶ ಇದ್ದರೆ ಮತ್ತಷ್ಟು ಹಿಟ್ಟನ್ನು ಸೇರಿಸಿಕೊಳ್ಳಿ.

  • ಈಗ ಮಿಶ್ರಣಕ್ಕೆ ಕಾಳು ಮೆಣಸಿನ ಪುಡಿ, ಜೀರಿಗೆ ಹಾಗೂ ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.

  • ತವಾವನ್ನು ಬಿಸಿ ಮಾಡಿ, ಅದಕ್ಕೆ ಚಮಚದ ಸಹಾಯದಿಂದ ದೋಸೆ ಆಕಾರದಲ್ಲಿ ಆಲೂಗಡ್ಡೆ ಮಿಶ್ರಣವನ್ನು ತೆಳ್ಳಗೆ ಹರಡಿ. ದೋಸೆಯ ಸುತ್ತಲೂ 1 ಟೀಸ್ಪೂನ್ ಎಣ್ಣೆ ಹಾಕಿ, ಮಧ್ಯಮ ಉರಿಯಲ್ಲಿ ಬೇಯಿಸಿ.

  • ದೋಸೆ ಗೋಲ್ಡನ್ ಬ್ರೌನ್ ಹಾಗೂ ಗರಿಗರಿಯಾಗುವತನಕ ಎರಡೂ ಬದಿಯಲ್ಲಿ ಬೇಯಿಸಿದರೆ ರುಚಿಕರವಾದ ಆಲೂಗಡ್ಡೆ ದೋಸೆ ಸವಿಯಲು ಸಿದ್ಧ.


ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?