LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಕಲ್ಲಂಗಡಿ ಹಣ್ಣಿನ ಬರ್ಫಿ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು






  • ಕಲ್ಲಂಗಡಿ ಹಣ್ಣಿನ ಸಿಪ್ಪೆಯ ಬಿಳಿ ಭಾಗದ ತುರಿ - 2 ಬಟ್ಟಲು

  • ತೆಂಗಿನ ತುರಿ- 1 ಬಟ್ಟಲು

  • ರವೆ- ಅರ್ಧ ಬಟ್ಟಲು

  • ಸಕ್ಕರೆ- ಎರಡು ಬಟ್ಟಲು

  • ತುಪ್ಪ 2-3 ಚಮಚ







ಮಾಡುವ ವಿಧಾನ...






  • ಮೊದಲು ಬಿಳಿ ಭಾಗದ ತುರಿಯನ್ನು ಬಾಣಲೆಗೆ ಹಾಕಿ ನೀರನ್ನು ಇಂಗಿಸಿ.

  • ನಂತರ ಸಕ್ಕರೆ ಹಾಕಿ ಚೆನ್ನಾಗಿ ಮಗುಚಿ. ಪಾಕ ಬಂದು ಗಟ್ಟಿಯಾಗಬೇಕು

  • ಮಧ್ಯೆ ಮಧ್ಯೆ ತುಪ್ಪ ಸೇರಿಸಿ. ಸ್ವಲ್ಪ ಗಟ್ಟಿಯಾಗುತ್ತಿದ್ದಂತೆ ರವೆಯನ್ನು ಚೆನ್ನಾಗಿ ಹುರಿದು ಮಿಶ್ರಣ ಮಾಡಿ.

  • ತಳ ಬಿಡುವ ಹಂತಕ್ಕೆ ಬಂದಾಗ ಒಂದು ಚಮಚ ತುಪ್ಪ ಸೇರಿಸಿ. ಒಂದು ಪ್ಲೇಟಿಗೆ ಹಾಕಿ, ನಂತರ ಬೇಕಾದ ಆಕಾರಕ್ಕೆ ಕತ್ತರಿಸಿದರೆ ರುಚಿಕರವಾದ ಕಲ್ಲಂಗಡಿ ಹಣ್ಣಿನ ಬರ್ಫಿ ಸವಿಯಲು ಸಿದ್ಧ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತನ್ನ ಹೆಸರಲ್ಲಿ ಮೋಸ ಮಾಡಲು ಮುಂದಾದವರಿಗೆ ಖಡಕ್ ಎಚ್ಚರಿಕೆ ನೀಡಿದ ನಟ ಸಲ್ಮಾನ್ ಖಾನ್ಬೆಂಗಳೂರಿನ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ - ನ.1ರಿಂದ ಜಾರಿ ಸಾಧ್ಯತೆಮತ್ತೊಂದು ಜೀವ ಉಳಿಸಿ ವಿಧಿಯ ಲೀಲೆಗೆ ಬಲಿಯಾದ ಉಪನ್ಯಾಸಕಿ..!ಕಲ್ಲಂಗಡಿ ಕೇಸರಿ ಬಾತ್ ಮಾಡುವ ವಿಧಾನಬೂದುಕುಂಬಳ ಜ್ಯೂಸ್ ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ..?ಈ ಕಾರಣಕ್ಕೆ ಚಿತ್ರದುರ್ಗ ನಗರಸಭೆಯ ನಾಲ್ವರು ಬಿಜೆಪಿ ಸದಸ್ಯರ ಉಚ್ಛಾಟನೆ.!ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಮ್ಮ ನಾಯಕ ಅಲ್ಲ: ರಮೇಶ ಜಾರಕಿಹೊಳಿಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ಸಿದ್ದರಾಮಯ್ಯ.!ಸ್ತ್ರೀಯರು ಈ ತಪ್ಪುಗಳನ್ನು ಮಾಡಿದರೆ ಮಹಾಲಕ್ಷ್ಮಿ ಮನೆಯಲ್ಲಿ ಪ್ರವೇಶ ಮಾಡುವುದಿಲ್ಲಹಾಲು ಹಾಗೂ ಬೆಣ್ಣೆಗೆ ಹೆಚ್ಚಿನ ದರ ನೀಡುವ ಚಿಂತನೆ: ವಿದ್ಯಾಧರ್