LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಕೊಬ್ಬರಿ ಲಡ್ಡು ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು...






  • ತುಪ್ಪ-1 ಚಮಚ

  • ತೆಂಗಿನಕಾಯಿ ತುರಿ-  ಎರಡೂವರೆ

  • ಬೆಲ್ಲ- 1 ಬಟ್ಟಲು

  • ಏಲಕ್ಕಿ ಪುಡಿ- ಸ್ವಲ್ಪ







ಮಾಡುವ ವಿಧಾನ...






  • ದೊಡ್ಡ ಕಡಾಯಿಯಲ್ಲಿ ತುಪ್ಪವನ್ನು ಬಿಸಿ ಮಾಡಿ, ತೆಂಗಿನಕಾಯಿ ತುರಿ ಸೇರಿಸಿ. ತೇವಾಂಶ ಒಣಗುವವರೆಗೂ ಹುರಿಯಿರಿ. ಈ ಮಿಶ್ರಣಕ್ಕೆ ಬೆಲ್ಲ ಸೇರಿಸಿ ಮತ್ತು ಮಧ್ಯಮ ಉರಿಯಲ್ಲಿ ಬೇಯಿಸಿ.

  • ಬೆಲ್ಲ ಕರಗುವ ತನಕ ಬೇಯಿಸಬೇಕು. ಇದಕ್ಕೆ ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಪಾತ್ರೆ ಇಳಿಸಿ. ಸಿದ್ಧವಾಗಿರುವ ಮಿಶ್ರಣವನ್ನು ತೆಗೆದುಕೊಂಡು ಉಂಡೆ ಮಾಡಿ. ಇದೀಗ ರುಚಿಕರವಾದ ಕೊಬ್ಬರಿ ಲಡ್ಡು ಸವಿಯಲು ಸಿದ್ಧ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Delhi Election 2025: ಮುಖ್ಯಮಂತ್ರಿ ಅತಿಶಿಗೆ ಗೆಲುವು Delhi Election 2025 : ಮನೀಶ್ ಸಿಸೋಡಿಯಾಗೆ ಸೋಲು Delhi Election 2025 : 3182 ಮತಗಳಿಂದ ಅರವಿಂದ ಕೇಜ್ರಿವಾಲ್ ಗೆ ಹೀನಾಯ ಸೋಲುದೆಹಲಿ ಚುನಾವಣಾ ಫಲಿತಾಂಶ : ಶಿಷ್ಯನಿಗೆ ಕ್ಲಾಸ್‌ ತಗೊಂಡ ಅಣ್ಣಾ ಹಜಾರೆ …!ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರ