LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಗೋಧಿ ನುಚ್ಚಿನ ಪಾಯಸ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು...






  • ಗೋಧಿ ನುಚ್ಚು-1 ಬಟ್ಟಲು

  • ಬೆಲ್ಲ ಅಥವಾ ಸಕ್ಕರೆ-1 ಬಟ್ಟಲು

  • ಹಾಲು-1 ಬಟ್ಟಲು

  • ಏಲಕ್ಕಿ ಪುಡಿ-ಅರ್ಧ ಚಮಚ

  • ದ್ರಾಕ್ಷಿ ಮತ್ತು ಗೋಡಂಬಿ-ಅರ್ಧ ಬಟ್ಟಲು

  • ತುಪ್ಪ-2 ಚಮಚ

  • ಕೇಸರಿ ದಳ-2







ಮಾಡುವ ವಿಧಾನ...






  • ಗೋಧಿ ನುಚ್ಚನ್ನು ಬೆಚ್ಚಗೆ ಹುರಿದು ಕುಕ್ಕರ್‌ನಲ್ಲಿ ಸ್ವಲ್ಪ ಜಾಸ್ತಿ ನೀರು ಹಾಕಿ ಮೆತ್ತಗೆ ಬೇಯಿಸಿ.

  • ಬೆಲ್ಲವನ್ನು ನೀರು ಹಾಕಿ ಕರಗಿಸಿ ಸೋಸಿ. ಇದನ್ನು ಬೆಂದ ಗೋಧಿ ನುಚ್ಚಿಗೆ ಹಾಕಿ ಸಣ್ಣ ಉರಿಯಲ್ಲಿ ಬೇಯಿಸಿ. ಇದಕ್ಕೆ ಹಾಲು, ಏಲಕ್ಕಿ ಪುಡಿ, ತುಪ್ಪದಲ್ಲಿ ಹುರಿದ ಗೋಡಂಬಿ ಮತ್ತು ದ್ರಾಕ್ಷಿ, ಹಾಗೂ ಕೇಸರಿ ದಳ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. 5-10 ನಿಮಿಷ ಕುದಿಸಿದರೆ ರುಚಿಕರವಾದ ಗೋಧಿ ನುಚ್ಚಿನ ಪಾಯಸ ಸವಿಯಲು ಸಿದ್ಧ.


ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆಬ್ರೆಜಿಲ್‌ನಲ್ಲಿ ಆಂಧ್ರಪ್ರದೇಶದ ಓಂಗೋಲ್ ತಳಿ ಹಸು 41 ಕೋಟಿ ರೂ.ಗೆ ಹರಾಜುಬೆಂಗಳೂರು : HTT-40 ತರಬೇತಿ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟಮೂರು ಅಡಿಕೆ ಸುಪಾರಿ ಕಂಪನಿ ಮಾಲೀಕರ ಕಚೇರಿ, ಮನೆಗಳಿಗೆ ಐಟಿ ದಾಳಿ - ಕೋಟ್ಯಂತರ ಮೌಲ್ಯದ ಚಿನ್ನ, ನಗದು ಪತ್ತೆರೇಷನ್‌ ಕಾರ್ಡ್‌ನಿಂದ ಸಿಗುತ್ತವೆ ಇಷ್ಟೆಲ್ಲಾ ಸರ್ಕಾರಿ ಸೌಲಭ್ಯಗಳು