LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಟೊಮೆಟೋ ರೈಸ್ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು






  • ಎಣ್ಣೆ-4-5 ಚಮಚ

  • ಚಕ್ಕೆ- 2

  • ಲವಂಗ-4

  • ಏಲಕ್ಕಿ-2

  • ಪಲಾವ್ ಎಲೆ- 2-3

  • ತುಪ್ಪ-ಸ್ವಲ್ಪ

  • ಈರುಳ್ಳಿ-1

  • ಪುದೀನಾ-ಸ್ವಲ್ಪ

  • ಉಪ್ಪು-ರುಚಿಗೆ ತಕ್ಕಷ್ಟು

  • ಟೊಮೆಟೋ- 2-3

  • ಬಟಾಣಿ- ಒಂದು ಸಣ್ಣ ಬಟ್ಟಲು

  • ಖಾರದ ಪುಡಿ- 1 ಚಮಚ

  • ಅರಿಶಿನದ ಪುಡಿ- ಸ್ವಲ್ಪ

  • ಗರಂ ಮಸಾಲಾ- ಅರ್ಧ ಚಮಚ

  • ಅಕ್ಕಿ- 1 ಬಟ್ಟಲು

  • ನೀರು- ಒಂದೂವರೆ ಬಟ್ಟಲು







ಮಾಡುವ ವಿಧಾನ.

  • ಮೊದಲು ಒಲೆಯ ಮೇಲೆ ಕುಕ್ಕರ್ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ, ತುಪ್ಪ ಹಾಕಿ ಕಾಯಲು ಬಿಡಿ.

  • ನಂತರ ಇದಕ್ಕೆ ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆಯನ್ನು ಹಾಕಿ ಕೆಂಪಗೆ ಹುರಿದುಕೊಳ್ಳಿ. ಬಳಿಕ ಈರುಳ್ಳಿ, ಬಟಾಣಿ, ಟೊಮೆಟೋ, ಪುದೀನಾ ಹಾಕಿ ಕೆಂಪಗೆ ಹುರಿದುಕೊಳ್ಳಿ.

  • ಕೆಂಪಗಾದ ಬಳಿಕ ಉಪ್ಪು, ಖಾರದ ಪುಡಿ, ಅರಿಶಿಣದ ಪುಡಿಸ, ಗರಂ ಮಸಾಲಾ, ಅಕ್ಕಿ ಹಾಗೂ ಅಳತೆ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಮೂರು ಕೂಗು ಕೂಗಿಸಿಕೊಂಡರೆ ರುಚಿಕರವಾದ ಟೊಮೆಟೋ ರೈಸ್ ಸವಿಯಲು ಸಿದ್ಧ.


ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST