LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಪುದೀನಾ ಸೂಪ್ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು...






  • ಪುದೀನಾ- 1/2 ಕಟ್ಟು

  • ಕೊತ್ತಂಬರಿ ಸೊಪ್ಪು-1/4 ಕಟ್ಟು

  • ಕಾಳುಮೆಣಸಿನ ಪುಡಿ-1/4 ಚಮಚ

  • ಬೆಣ್ಣೆ-1 ಚಮಚ

  • ಫ್ರೆಶ್ ಕ್ರೀಂ-1 ಚಮಚ

  • ಉಪ್ಪು-ರುಚಿಗೆ ತಕ್ಕಷ್ಟು







ಮಾಡುವ ವಿಧಾನ






  • ಪುದೀನಾ ಮತ್ತು ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದು ಸ್ವಲ್ಪ ನೀರು ಸೇರಿಸಿ ರುಬ್ಬಿಕೊಳ್ಳಬೇಕು. ನಂತರ ಬಾಣಲೆಗೆ ಬೆಣ್ಣೆ ಹಾಕಿ ಬಿಸಿ ಮಾಡಿ.

  • ಇದಕ್ಕೆ ರುಬ್ಬಿದ ಪುದೀನಾ ಮಿಶ್ರಣ ಹಾಗೂ ಬೇಕಾಗುವಷ್ಟು ನೀರು ಉಪ್ಪು, ಕಾಳುಮೆಣಸಿನ ಪುಡಿ ಹಾಕಿ ಸ್ವಲ್ಪ ಕುದಿಸಿ ಇಳಿಸಿ. ಮೇಲೆ ಫ್ರೆಶ್ ಕ್ರೀಮ್ ನಿಂದ ಅಲಂಕರಿಸಿದರೆ ರುಚಿಯಾದ ಪುದೀನಾ ಸೂಪ್ ಸಿದ್ಧ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST