LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಬೀಟ್ರೂಟ್ ಚಪಾತಿ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು...






  • ಬೀಟ್ರೂಟ್-ಒಂದು

  • ಗೋಧಿ ಹಿಟ್ಟು 2 ಬಟ್ಟಲು

  • ತುಪ್ಪ‌‌- ಒಂದು ದೊಡ್ಡ ಚಮಚ

  • ಉಪ್ಪು- ರುಚಿಗೆ ತಕ್ಕಷ್ಟು

  • ಗರಂ ಮಸಾಲೆ ಪುಡಿ-ಅರ್ಧ ಚಮಚ

  • ಅಚ್ಚ ಖಾರದ ಪುಡಿ- ಅರ್ಧ ಚಮಚ

  • ಜೀರಿಗೆ ಪುಡಿ-ಅರ್ಧ ಚಮಚ

  • ಕಾಳು ಮೆಣಸಿನ ಪುಡಿ- ಅರ್ಧ ಚಮಚ

  • ಕೊತ್ತಂಬರಿ ಸೊಪ್ಪು ಅಥವಾ ಮೆಂತ್ಯೆ ಸೊಪ್ಪು- ಒಂದು ಮುಷ್ಟಿಯಷ್ಟು (ಎಲೆಗಳು ಮಾತ್ರ)







ಮಾಡುವ ವಿಧಾನ...






  • ಬೀಟ್ರೂಟ್ ಚೆನ್ನಾಗಿ ತೊಳೆದು ಇಡೀ ಬೀಟ್ರೂಟ್ ಅನ್ನು ಕುಕ್ಕರಿನಲ್ಲಿಟ್ಟು ಬೇಯಿಸಿಕೊಳ್ಳಿ. ತಣ್ಢಗಾದ ಮೇಲೆ ಸಿಪ್ಪೆ ತೆಗೆದು ತುರಿದಿಟ್ಟುಕೊಳ್ಳಿ.

  • ಒಂದು ದೊಡ್ಡ ಪಾತ್ರೆಗೆ ಗೋಧಿ ಹಿಟ್ಟು, ತುಪ್ಪ, ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಅದಕ್ಕೆ ತೂರಿದ ಬೀಟ್ರೂಟ್, ಜೀರಿಗೆ ಪುಡಿ ಗರಂ ಮಸಾಲೆ ಪುಡಿ, ಖಾರದ ಪುಡಿ, ಕಾಳುಮೆಣಸಿನ ಪುಡಿ ಹಾಗೂ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಹಾಕಿ. ಚೆನ್ನಾಗಿ ಮಿಶ್ರ ಮಾಡಿ. ಚೂರು ಚೂರೇ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲೆಸಿ. ಚೆನ್ನಾಗಿ ನಾದಿಕೊಳ್ಳಿ.

  • ಸಣ್ಣ ಸಣ್ಣ ಉಂಡೆ ಮಾಡಿ, ಒಣ ಹಿಟ್ಟನ್ನು ಹಚ್ಚಿ ಚಪಾತಿ ಲಟ್ಟಿಸಿ. ಕಾದ ಹೆಂಚಿನ ಮೇಲೆ ಎಣ್ಣೆ ಹಾಕಿ ಎರಡೂ ಬದಿ ಬೇಯಿಸಿದರೆ ರುಚಿಕರವಾದ ಬೀಟ್ರೂಟ್ ಚಪಾತಿ ಸವಿಯಲು ಸಿದ್ಧ.


ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!