LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಂತ್ಯೆ ಮಟನ್ ಗ್ರೇವಿ ಮಾಡುವ ವಿಧಾನ..!




ಬೇಕಾಗುವ ಪದಾರ್ಥಗಳು...






  • ಮೆಂತ್ಯೆ ಸೊಪ್ಪು- ಸ್ವಲ್ಪ

  • ಮಟನ್- ಅರ್ಧ ಕೆಜಿ

  • ತೆಂಗಿನ ಹಾಲು- ಸ್ವಲ್ಪ

  • ಅರಿಶಿಣದ ಪುಡಿ- ಸ್ವಲ್ಪ

  • ಬೆಳ್ಳುಳ್ಳಿ-ಶುಂಠಿ-ಸ್ವಲ್ಪ

  • ಹಸಿ ಮೆಣಸಿನಕಾಯಿ-3-4

  • ಗರಂ ಮಸಾಲಾ ಪುಡಿ- ಅರ್ಧ ಚಮಚ

  • ಈರುಳ್ಳಿ- 1

  • ಟೊಮ್ಯಾಟೊ-1 ಚಿಕ್ಕದ್ದು

  • ಎಣ್ಣೆ-ಸ್ವಲ್ಪ

  • ಉಪ್ಪು-ರುಚಿಗೆ ತಕ್ಕಷ್ಟು







ಮಾಡುವ ವಿಧಾನ...






  • ಮೊದಲು ಬಾಣಲೆಯಲ್ಲಿ ಎಣ್ಣೆ ಹಾಕಿ ನಂತರ ಹೆಚ್ಚಿದ ಈರುಳ್ಳಿ, ಅರಿಶಿಣ ಹಾಕಿ ಅದು ಕಂದು ಬಣ್ಣಕ್ಕೆ ತಿರುಗಿದ ಮೇಲೆ ಅದರಲ್ಲಿ ರುಬ್ಬಿಟ್ಟುಕೊಂಡ ಮೆಣಸಿನಕಾಯಿ ಹಾಕಿ ಸ್ವಲ್ಪ ಹುರಿಯಿರಿ. ಆಮೇಲೆ ಇದಕ್ಕೆ ಮಟನ್ ಹಾಕಿ ಮತ್ತೆ ಫ್ರೈ ಮಾಡಿ.

  • ನಂತರ ಅದಕ್ಕೆ ಹೆಚ್ಚಿದ ಮೆಂತ್ಯೆ ಸೊಪ್ಪು ಹಾಕಿ ನಂತರ ಹಸಿ ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ ಹಾಕಿ ಸ್ವಲ್ಪ ಫ್ರೈ ಮಾಡಿ. ಇದಕ್ಕೆ ಕೊಬ್ಬರಿ ಹಾಲು ಹಾಗೂ ಗರಂ ಮಸಾಲಾ ಪೌಡರ್ ಹಾಕಿ ಕುದಿಯಲು ಬಿಡಿ. ನಂತರ ಸ್ವಲ್ಪ ಉಪ್ಪು ಹಾಕಿ ಮತ್ತೆ ಕುದಿಸಿ. ಕೊನೆಯಲ್ಲಿ ಕತ್ತರಿಸಿದ ಮೆಂತ್ಯೆ ಸೊಪ್ಪು ಹಾಕಿದರೆ ಮೆಂತ್ಯೆ ಮಟನ್ ಗ್ರೇವಿ ಸವಿಯಲು ಸಿದ್ಧ.


ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯ