LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿ ರುಚಿಯಾದ ʼಕಾರ್ನ್ ಸಮೋಸʼ ಮಾಡಿ ನೋಡಿ

ಬೇಕಾಗುವ ಪದಾರ್ಥಗಳು :

ಮೈದಾ ಹಿಟ್ಟು- 1 ಬಟ್ಟಲು, ಚಿರೋಟಿ ರವೆ- 1 ಚಮಚ, ಹಸಿ ಮೆಣಸಿನಕಾಯಿ- 4 ರಿಂದ 5, ಉಪ್ಪು ರುಚಿಗೆ ತಕ್ಕಷ್ಟು, ಬೆಣ್ಣೆ- 2 ಚಮಚ, ಶುಂಠಿ ಪೇಸ್ಟ್- 1/2 ಚಮಚ, ಚಾಟ್ ಮಸಾಲ- 1 ಚಮಚ, ನಿಂಬೆರಸ ಸ್ವಲ್ಪ, ಡಾಲ್ಡಾ- ಸ್ವಲ್ಪ, ಬೇಬಿ ಕಾರ್ನ್- 1 ಕಪ್.

ಮಾಡುವ ವಿಧಾನ :

ಬೌಲ್ ಗೆ ಮೈದಾ, ಚಿರೋಟಿ ರವೆ, ಡಾಲ್ಡಾ, ಉಪ್ಪು ಹಾಕಿ ಕಲೆಸಿಡಿ. ಬಾಣಲೆಗೆ ಎಣ್ಣೆ ಹಾಕಿ ಕಾದ ನಂತರ ಶುಂಠಿ ಪೇಸ್ಟ್, ಹೆಚ್ಚಿದ ಹಸಿ ಮೆಣಸಿನಕಾಯಿ, ಚಾಟ್ ಮಸಾಲ, ಬೇಯಿಸಿದ ಕಾರ್ನ್ ಅನ್ನು ಹಾಕಿ ಫ್ರೈ ಮಾಡಿ. ಕೊನೆಯಲ್ಲಿ ನಿಂಬೆರಸ ಹಾಕಿ ಪಲ್ಯ ರೆಡಿ ಮಾಡಿಕೊಳ್ಳಿ. ಕಲೆಸಿದ ಮೈದಾಹಿಟ್ಟನ್ನು ಲಟ್ಟಿಸಿ ಸಮೋಸದ ಆಕಾರ ಮಾಡಿ ರೆಡಿಯಾದ ಪಲ್ಯವನ್ನು ಅದರೊಳಗೆ ತುಂಬಿ ಎಣ್ಣೆಯಲ್ಲಿ ಕರೆಯಿರಿ. ಈಗ ರುಚಿ ರುಚಿಯಾದ ಕಾರ್ನ್ ಸಮೋಸಾ ಸವಿಯಲು ಸಿದ್ದ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್