LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುದ್ರಪ್ರಯಾಗದಲ್ಲಿ ಭೂಕುಸಿತ - ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ

ಉತ್ತರಾಖಂಡ: ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ನಡೆಸುತ್ತಿದೆ.

ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ ಅಂಗಡಿಗಳ ಮೇಲೆ ಕಲ್ಲು ಬಂಡೆಗಳು ಬಿದ್ದಿದ್ದು, ಮೂರು ಅಂಗಡಿಗಳು ಹಾನಿಗೀಡಾಗಿವೆ. ಈ ಪ್ರದೇಶದಲ್ಲಿ ಸುಮಾರು 10-12 ಜನ ಇದ್ದರು ಎಂದು ಹೇಳಲಾಗಿದೆ. ಇಲ್ಲಿವರೆಗೆ ಯಾರೊಬ್ಬರೂ ಪತ್ತೆಯಾಗಿಲ್ಲ ಎಂದು ಎಸ್‌ಪಿ ಡಾ.ವಿಶಾಖಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST