LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೆಪೋ ದರ ಯಥಾಸ್ಥಿತಿ - ಬಡ್ಡಿದರ ಏರಿಕೆಯಿಲ್ಲ, ಸಾಲಗಾರರಿಗೆ ನೆಮ್ಮದಿ

ನವದೆಹಲಿ: ಆರ್​ಬಿಐನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರ್​ಬಿಐನ ಬಡ್ಡಿದರ ಶೇ. 6.50ರಲ್ಲೇ ಮುಂದುವರಿಯಲಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ಆಗಸ್ಟ್ 8ರಿಂದ ನಡೆದಿದ್ದ ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿ ಸಭೆ ಇಂದು ಮುಕ್ತಾಯಗೊಂಡ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗವರ್ನರ್ ಶಕ್ತಿಕಾಂತ ದಾಸ್ , ರೆಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಲಾಗಿದ್ದು, ರಿವರ್ಸ್ ರೆಪೋ ಇತ್ಯಾದಿ ಇತರ ದರಗಳಲ್ಲೂ ಯಾವುದೇ ವ್ಯತ್ಯಯವಾಗಿಲ್ಲ ಎಂದರು.

ಇನ್ನು ಆರ್‌ಬಿಐನ ಸಮಿತಿಯು ಸತತ ಮೂರನೇ ಬಾರಿಗೆ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದ್ದು, ಸಮಿತಿಯು ಸತತ ಮೂರನೇ ಬಾರಿಗೆ ರೆಪೊ ದರವನ್ನು ಶೇಕಡಾ 6.5ರಲ್ಲೇ ಉಳಿಸಿಕೊಳ್ಳಲು ತೀರ್ಮಾನಿಸಿದೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST