LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್‌ ದಾಖಲಿಸಿರುವ ಸ್ವ-ಇಚ್ಛಾ ಹೇಳಿಕೆ ಪ್ರಕಾರ, ರೇಣುಕಾ ಸ್ವಾಮಿ ತನ್ನ ನಕಲಿ ಇನ್‌ ಸ್ಟಾಗ್ರಾಂ ಖಾತೆಯಿಂದ ಕನ್ನಡದ ಇನ್ನಿಬ್ಬರು ನಟಿಯರಿಗೆ ಸಂದೇಶ ಕಳಿಸಿದ್ದನಂತೆ.

ರೇಣುಕಾ ಸ್ವಾಮಿ ಗೌತಮ್‌ KS ಹೆಸರಿನ ನಕಲಿ ಖಾತೆಯಿಂದ ನಟಿಯರಾದ ರಾಗಿಣಿ ದ್ವಿವೇದಿ & ಶುಭ ಪೂಂಜಾ ಅವರಿಗೂ ಸಹ ಅಶ್ಲೀಲ ಸಂದೇಶ ಕಳಿಸಿದ್ದ ಎಂದು ಪ್ರದೋಶ್‌ ದರ್ಶನ್‌ಗೆ ತಿಳಿಸಿದನಂತೆ. ಹೀಗೆಂದು ಪ್ರದೋಶ್‌ ತನ್ನ ಸ್ವ ಇಚ್ಛಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನ