LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ ಮುಖ್ಯ ಮಾಹಿತಿ.! ಎಪಿಎಂಸಿ: ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿ ಕಡ್ಡಾಯ

 

ಚಿತ್ರದುರ್ಗ: ರೈತರು ತಾವು ಬೆಳೆದ ಕೃಷಿ ಹುಟ್ಟುವಳಿಗಳನ್ನು ಕೃಷಿ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ತಂದಂತಹ ಸಂದರ್ಭದಲ್ಲಿ ತಾವುಗಳು ತಪ್ಪದೇ ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿಯನ್ನು ಮಾಡಿಸಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.

ಗೇಟ್ ಎಂಟ್ರಿ ಮಾಡಿಸುವಾಗ ಕಡ್ಡಾಯವಾಗಿ ಅಧಿಕೃತ ರೈತರ ಹೆಸರು, ಹುಟ್ಟುವಳಿಯ ಅಂದಾಜು ಪ್ರಮಾಣ, ರೈತರ ಮೊಬೈಲ್ ಸಂಖ್ಯೆ, ವಿಳಾಸವನ್ನು ಹಾಗೂ ಯಾವ ಅಂಗಡಿಗೆ ಹುಟ್ಟುವಳಿಯನ್ನು ಮಾರಾಟಕ್ಕೆ ಬಿಡಲಾಗಿದೆ ಎಂದು ಕಡ್ಡಾಯವಾಗಿ ತಿಳಿಸಬೇಕು. ಟೆಂಡರ್ ಘೋಷಣೆಯಾದ ನಂತರ ಹುಟ್ಟುವಳಿಯ ನಿಗಧಿತ ತೂಕದ ಪಟ್ಟಿ ಪಡೆಯಲು ಹಾಗೂ ಬಿಳಿ ಚೀಟಿಯನ್ನು ತಿರಸ್ಕರಿಸಿ, ಅಧಿಕೃತ ಲೆಕ್ಕ ತೀರುವಳಿಯ ಪಟ್ಟಿ ಪಡೆಯತಕ್ಕದ್ದು.

ಒಂದು ವೇಳೆ ರೈತರು ಅಧಿಕೃತ ವಿವರಗಳನ್ನು ನಮೂದಿಸದೇ ಇದ್ದಲ್ಲಿ, ಯಾವುದಾದರೂ ದೂರುಗಳು ಬಂದಾಗ ಬಗೆಹರಿಸಲು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ರೈತರು ತಮ್ಮ ಅಧೀಕೃತ ವಿವರಗಳನ್ನು ನಮೂದಿಸಲು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
05-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!--ಆಯ್ದಕ್ಕಿ ಮಾರಯ್ಯ ಅವರ ವಚನ….!ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಸಿ.ಟಿ.ರವಿ ಆರೋಪ.!ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಜುಲೈ 21 ರಿಂದ ಮುಂಗಾರು ಅಧಿವೇಶನ.!ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಸರಕಾರದಿಂದ ಅದ್ದೂರಿ ಸ್ವಾಗತ.!ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿ ಕಾಲ್ ತುಳಿತ 6 ಮಂದಿ ಸಾವು.!ಸುರಭಿ ಗೌತಮ್‌ ಯಶಸ್ಸಿನ ಕಥೆ ಕೇಳಿದ್ರೆ ಆಶ್ಚರ್ಯ ಪಡುತ್ತೀರ.?ಆರ್‌ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ.! ಇಂದು ಬೆಂಗಳೂರಿನಲ್ಲಿ ವಿಕ್ಷರಿ ಪರೇಡ್ಮನೆಯಲ್ಲಿ ಅಶಾಂತಿ, ಕಿರಿ ಕಿರಿ, ನೆಮ್ಮದಿ ಇಲ್ಲದೆ ಇರುವುದು ಹಾಗೂ ವಾಸ್ತು ದೋಷಕ್ಕೆ ಸರಳ ಯಂತ್ರ ಪರಿಹಾರ.!ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ.!