LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ನ್ನು ಹಿಂಪಡೆಯುತ್ತೇವೆ'- ಹೆಚ್.ಕೆ. ಪಾಟೀಲ್

ಬೆಂಗಳೂರು : ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ನ್ನು ವಾಪಸ್ ಪಡೆಯುತ್ತೇವೆ ಎಂದು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ರೈತರಿಗೆ ನೋಟಿಸ್ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಎಂ. ಬಿ ಪಾಟೀಲ್ ಹೇಳಿದ್ದಾರೆ. ಸರ್ಕಾರ ನೋಟಿಸ್ ವಾಪಸ್ ಪಡೆಯಲಿದೆ. ಅಲ್ಲಿನ ತಹಶಿಲ್ದಾರ್ ತಪ್ಪು ಮಾಡಿದ್ದಾರೆ. ಹೀಗಾಗಿ ನೋಟಿಸ್ ವಾಪಸ್ ಪಡೆಯೋ ಕೆಲಸ ಮಾಡ್ತೀವಿ. ರಾಜಕೀಯವಾಗಿ ಆರೋಪ ಮಾಡೋದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಜಮೀರ್ ಅಹಮದ್ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಜಮೀರ್ ಯಾಕೆ ರಾಜೀನಾಮೆ ಕೊಡಬೇಕು? ತಹಶಿಲ್ದಾರ್ ತಪ್ಪು ಮಾಡಿರೋದು. ತಹಶಿಲ್ದಾರ್ ನೊಟೀಸ್ ಕೊಟ್ಟಿದ್ರೆ ಅದನ್ನು ಡಿಸಿ ನೋಡ್ತಾರೆ. ಅದಕ್ಕೂ ಮೇಲೆ ಸರ್ಕಾರ ಇದೆ. ಹೀಗಿರುವಾಗ ಜಮೀರ್ ಯಾಕೆ ರಾಜೀನಾಮೆ ನೀಡಬೇಕು? ಎಂ.ಬಿ ಪಾಟೀಲ್ ಎಲ್ಲಾ ಗೊಂದಲಗಳನ್ನ ನಿವಾರಣೆ ಮಾಡಿದ್ದಾರೆ. ಈಗ ಯಾವುದೇ ಗೊಂದಲವಿಲ್ಲ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!ಗ್ರಾಮ ಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್.!ಭೂ ಪರಿವರ್ತನೆಯಿಂದ ವಿನಾಯಿತಿ ಎಷ್ಟು ಎಕೆರೆಗೆ ಇಲ್ಲಿದೆ ಮಾಹಿತಿ.!ಗೊಲ್ಲ ಸಮಾಜದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ40 ವರ್ಷಗಳಿಂದಲೂ ಹೋರಾಟ: ಮೀಸೆ ಮಹಾಲಿಂಗಪ್ಪ.!