LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರ ಬೆಳೆ ಸಾಲ ಮನ್ನಾ! .. ತೆಲಂಗಾಣ ಸಿಎಂ ಘೋಷಣೆ

 

ತೆಲಂಗಾಣ: ತೆಲಂಗಾಣ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ 2018ರ. ಡಿ. 12ರಿಂದ  2023ರ ಡಿ. 2 ಲಕ್ಷ ರೈತರು ಪಡೆದುಕೊಂಡಿರುವ 2 ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ.

ಅಂದಾಜಿನ ಪ್ರಕಾರ, ಈ ಸಾಲದ ಮೊತ್ತ ₹31,000 ಕೋಟಿಗಳಾಗಬಹುದು ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ. ಅರ್ಹತಾ ಮಾನದಂಡಗಳು ಮತ್ತು ಇತರ ನಿಯಮಾವಳಿಗಳ ಕುರಿತು ಸಂಪುಟ ಸಭೆಯಲ್ಲಿ ವಿಸ್ತ್ರತವಾಗಿ ಚರ್ಚಿಸಲಾಗಿದ್ದು, ಶೀಘ್ರವೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿರೈಲ್ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!!ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್ಈ ಬಾರಿ SSLC ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ..!ನಮ್ಮ ಕ್ಲಿನಿಕ್ ಮಾಹಿತಿ ಕೊಡಲು ಬಿಬಿಎಂಪಿ ಹೊಸ ಪ್ಲಾನ್….!