LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈಲಿನಲ್ಲೇ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ಬೆಂಗಳೂರಿಗೆ ರೈಲಿನ ಮೂಲಕ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿಯೋರ್ವರು ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ (75) ಮೃತಪಟ್ಟವರು.

https://bcsuddi.com/%e0%b2%b0%e0%b2%be%e0%b2%97%e0%b2%bf%e0%b2%a3%e0%b2%bf-%e0%b2%a8%e0%b2%9f%e0%b2%a8%e0%b3%86%e0%b2%af-%e0%b2%a6%e0%b3%8d%e0%b2%b5%e0%b2%bf%e0%b2%ad%e0%b2%be%e0%b2%b7%e0%b2%be-%e0%b2%9a%e0%b2%bf/

ಜನಾರ್ದನ ಅವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇನ್ನು ಜನಾರ್ದನ ಕುಲಾಲ್ ಅವರು ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿದ್ದು, ಬಿಎಂಎಸ್ ಸಂಘಟನೆಯಲ್ಲಿ ಸಕ್ರೀಯರಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂ