LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈಲ್ವೆ ಭದ್ರತಾ ಪಡೆಯಲ್ಲಿ 452 ಸಬ್ ಇನ್ಸ್ಪೆಕ್ಟರ್ ನೇಮಕ: ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ ರಕ್ಷಣಾ ವಿಶೇಷ ಪಡೆಯು 452 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಯಾವುದೇ ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ
ಆರಂಭ ಆಗಿದ್ದು, ಮೇ 14 ಅರ್ಜಿ ಸಲ್ಲಿಸಲು ಕೊನೆಯ ದಿನ. ಆರ್‌ಪಿಎಫ್‌ ಸಬ್‌ಇನ್ಸ್‌ಪೆಕ್ಟರ್‌ ಆರಂಭಿಕ ವೇತನ ರೂ.35,400 ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ https:
/Iwww.rrbbnc.gov.in/ ಈ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BPL ರೇಷನ್ ಕಾರ್ಡ್ ಇದ್ದರೆ ಸಾಕು ₹15,000 ಉಚಿತ ಹಣ ಸಿಗುತ್ತೆ- ಈಗಲೇ ಅರ್ಜಿ ಸಲ್ಲಿಸಿ... ಲಿಂಕ್ ಇಲ್ಲಿದೆಗ್ರಾಹಕರೇ ಎಚ್ಚರ...! ಎಚ್ಚರ..! ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ- ಖರೀದಿ ವೇಳೆ ಎಚ್ಚರಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲುಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ- *ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!Indian Bank Recruitment 2024: ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!ಬೆಂಗಳೂರು: ತೆರಿಗೆ ವಿನಾಯಿತಿ ಕೇಳಿ ಬಿಬಿಎಂಪಿಗೆ ಸಾರಿಗೆ ಇಲಾಖೆ ಪತ್ರ - ಮನವಿ ತಿರಸ್ಕರಿಸಿದ ಬಿಬಿಎಂಪಿಮಹಡಿ ಮೇಲಿಂದ ಎಸಿ ಬಾಕ್ಸ್​ ಬಿದ್ದು ಯುವಕ ಸಾವುನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ; 11 ಮಂದಿ ಅರೆಸ್ಟ್ಮುಡಾ ಹಗರಣ ಕೇಸ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್.! - ನಗ್ನ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿಗಳು