LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈಲ್ವೆ ಭದ್ರತಾ ಪಡೆಯಲ್ಲಿ 452 ಸಬ್‌ಇನ್ಸ್‌ಪೆಕ್ಟರ್‌ ನೇಮಕ: ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ ರಕ್ಷಣಾ ವಿಶೇಷ ಪಡೆಯು 452 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಯಾವುದೇ ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು, ಮೇ 14 ಅರ್ಜಿ ಸಲ್ಲಿಸಲು ಕೊನೆಯ ದಿನ.

ಆರ್‌ಪಿಎಫ್‌ ಸಬ್‌ಇನ್ಸ್‌ಪೆಕ್ಟರ್‌ ಆರಂಭಿಕ ವೇತನ ರೂ.35,400 ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ https: /Iwww.rrbbne.gov.in/ ಈ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್.! - ನಗ್ನ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿಗಳುಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನಊಟದ ವೇಳೆ ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸ್ಪ್ರೇ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನಈ ಸಮಯದಲ್ಲಿ ಈ ಎರಡು ಮನೆಗೆ ಬರುವುದೇ ಇಲ್ಲ.?ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿಯಿಂದ ಪ್ರತಿಭಟನೆರುಚಿಕರವಾದ ಗೋಧಿ ನುಚ್ಚಿನ ಪಾಯಸ ಮಾಡುವ ವಿಧಾನಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆಇಲಿ ಪಾಷಾಣ ಸಿಂಪಡಣೆ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು.!ಸಿದ್ದರಾಮಯ್ಯರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ.!