LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ

ವಾಷಿಂಗ್ಟನ್:ಭಾರತೀಯ ಮೂಲದ ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ವಾಯುವ್ಯ ಲಂಡನ್ ನ ಬಸ್ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿಯಿಂದ ತಿಳಿದು ಬಂದಿದೆ.

ಈ ಘಟನೆ ಮೇ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಬಂಧಿಸಿ, ಕೊಲೆ ಆರೋಪ ದಾಖಲಿಸಿಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.

ಮೃತ ಮಹಿಳೆಯನ್ನು ಅನಿತಾ ಮುಖೈ (೬೬) ಎಂದು ಗುರುತಿಸಲಾಗಿದೆ. ಈಕೆ ನ್ಯಾಷನಲ್ ಹೆಲ್ತ್ ಸರ್ವೀಸ್ ನಲ್ಲಿ ಮೆಡಿಕಲ್ ಸೆಕ್ರೆಟರಿಯಾಗಿ(ಪಾರ್ಟ್‌ಟೈಮ್) ಕಾರ್ಯನಿರ್ವಹಿಸುತ್ತಿದ್ದರು. ಲಂಡನ್ ನ ಎಡ್ಗೇ ರ್ ಪ್ರದೇಶದ ಬ್ರಂಟ್ ಓಕ್ ಬ್ರಾಡ್ ವೇ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿಢೀರನೆ ಬಂದು ಚೂರಿಯಿಂದ ಇರಿದಿರುವುದಾಗಿ ತಿಳಿದು ಬಂದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅಥಿತಿಗಳ ಆಗಮನಬ್ರೇಕಿಂಗ್: MLC ಟಿಕೆಟ್‌ಗಾಗಿ ದುಡ್ಡು ಪಡೆದು ವಂಚನೆ - ಗೋಪಾಲ್ ಜೋಶಿ ಬಂಧನ | Gopal Joshi'ಚನ್ನಪಟ್ಟಣ ಕ್ಷೇತ್ರದ ಬಗ್ಗೆ, ಎನ್‌ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ'- ನಿಖಿಲ್ ಕುಮಾರಸ್ವಾಮಿFBI ವಾಂಟೆಡ್‌ ಲಿಸ್ಟ್‌ನಲ್ಲಿ ಭಾರತದ ಮಾಜಿ ರಾ ಅಧಿಕಾರಿ ವಿಕಾಸ್ ಯಾದವ್ ಹೆಸರು.!ರಾಮನಿಗಾಗಿ ಒಂದು ದೀಪ ಅಭಿಯಾನ ಅಯೋಧ್ಯೆಯಲ್ಲಿ ಲಕ್ಷದೀಪಗಳ ದೀಪಾವಳಿಅಕ್ರಮ ಹಣ ವರ್ಗಾವಣೆ ಪ್ರಕರಣ: ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌ಟೆಲಿಕಾಂ ಕ್ಷೇತ್ರದಲ್ಲಿ BSNL ಹೊಸ ಕ್ರಾಂತಿ : ಸಿಮ್, ನೆಟ್‌ವರ್ಕ್ ಇಲ್ಲದೇ ಕಾಲ್ ಮಾಡ್ಬಹುದು..!ಈ ವರ್ಷದಿಂದ 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ..!ರಾಜ್ಯದ ವಿವಿಧ ಭಾಗಗಳ 7 ಡಿವೈಎಸ್‌ಪಿ, 55 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಮತ್ತು ರೈ ಪುತ್ರರ ಆಸ್ತಿ ವಿವಾದ ಸುಖಾಂತ್ಯ