LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಡಾಖ್‌ನಲ್ಲಿ ಭೂಕಂಪ: 4.4 ತೀವ್ರತೆ ದಾಖಲು

ಶ್ರೀನಗರ: ಲಡಾಖ್‌ನಲ್ಲಿ ಇಂದು (ಬುಧವಾರ) ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.ರಿಕ್ಟರ್‌ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀ ಯ ಭೂಕಂಪ ವಿಜ್ಞಾನ ಕೇಂದ್ರ ತಿಳಿಸಿದೆ.

ಭೂಕಂಪನದ ಕೇಂದ್ರ ಬಿಂದು ಲೇಹ್ ಆಗಿದ್ದು, 150 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ. ಇಂದು ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಭೂಕಂಪ ಸಂಭವಿಸಿದೆ.ಜೂನ್ 28ರಂದು ಅಂಡಮಾನ್ ಸಮುದ್ರದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST